IPL 2023: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರನ್ನು ಹಿಂದಿಕ್ಕಿದ ಧೋನಿ

MS Dhoni Records: ಐಪಿಎಲ್​ನಲ್ಲಿ 5 ಸಾವಿರ ರನ್ ಪೂರೈಸಲು ಭಾರತೀಯ ಬ್ಯಾಟರ್​ಗಳು ತೆಗೆದುಕೊಂಡಿರುವ ಎಸೆತಗಳೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ...

TV9 Web
| Updated By: ಝಾಹಿರ್ ಯೂಸುಫ್

Updated on: Apr 04, 2023 | 9:23 PM

IPL 2023 Records: ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ 12 ರನ್​ ಬಾರಿಸುವ ಮೂಲಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ 5 ಸಾವಿರ ರನ್​ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 5ನೇ ಭಾರತೀಯ ಹಾಗೂ 7ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

1 / 8
ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಯುವ ಧೋನಿ ಇತರೆ ಮೂವರು ಭಾರತೀಯ ಆಟಗಾರರಿಗಿಂತ ವೇಗವಾಗಿ 5 ಸಾವಿರ ರನ್ ಪೂರೈಸಿರುವುದು ವಿಶೇಷ. ಅಂದರೆ ರೋಹಿತ್ ಶರ್ಮಾ ಹಾಗೂ ವಿರಾಟ್​ ಕೊಹ್ಲಿಗಿಂತ ಕಡಿಮೆ ಎಸೆತಗಳನ್ನು ಎದುರಿಸಿ ಧೋನಿ ಈ ಸಾಧನೆ ಮಾಡಿದ್ದಾರೆ.

2 / 8
ಐಪಿಎಲ್​ನಲ್ಲಿ 5 ಸಾವಿರ ರನ್ ಪೂರೈಸಲು ಭಾರತೀಯ ಬ್ಯಾಟರ್​ಗಳು ತೆಗೆದುಕೊಂಡಿರುವ ಎಸೆತಗಳೆಷ್ಟು ಎಂದು ನೋಡೋಣ...

3 / 8
1- ಸುರೇಶ್ ರೈನಾ: ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಲಯನ್ಸ್ ಪರ ಆಡಿದ್ದ ಸುರೇಶ್ ರೈನಾ ಕೇವಲ 3619 ಎಸೆತಗಳಲ್ಲಿ 5 ಸಾವಿರ ರನ್ ಪೂರೈಸಿದ್ದರು. ಈ ಮೂಲಕ ಅತೀ ಕಡಿಮೆ ಎಸೆತಗಳಲ್ಲಿ ಈ ಸಾಧನೆ ಮಾಡಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 8
2- ಮಹೇಂದ್ರ ಸಿಂಗ್ ಧೋನಿ: ಸಿಎಸ್​ಕೆ ತಂಡದ ನಾಯಕ ಧೋನಿ ಈ ಸಾಧನೆ ಮಾಡಲು ತೆಗೆದುಕೊಂಡಿರುವುದು 3692 ಎಸೆತಗಳು. 236 ಪಂದ್ಯಗಳಲ್ಲಿ 208 ಇನಿಂಗ್ಸ್ ಆಡಿರುವ ಮಹೇಂದ್ರ ಸಿಂಗ್ ಧೋನಿ 3692 ಎಸೆತಗಳಲ್ಲಿ 5004 ರನ್​ ಪೂರೈಸಿದ್ದಾರೆ.

5 / 8
3- ರೋಹಿತ್ ಶರ್ಮಾ: ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 3817 ಎಸೆತಗಳಲ್ಲಿ 5 ಸಾವಿರ ರನ್ ಕಲೆಹಾಕಿದ್ದರು.

6 / 8
4- ವಿರಾಟ್ ಕೊಹ್ಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 5 ಸಾವಿರ ರನ್ ಪೂರೈಸಲು 3827 ಎಸೆತಗಳನ್ನು ಆಡಿದ್ದರು.

7 / 8
ಒಟ್ಟಿನಲ್ಲಿ 208 ಇನಿಂಗ್ಸ್ ಮೂಲಕ ಮಹೇಂದ್ರ ಸಿಂಗ್ ಧೋನಿ 5004 ರನ್​ ಗಳಿಸಿದ್ದು, ಈ ಮೂಲಕ ಐಪಿಎಲ್​ನಲ್ಲಿ ಐದು ಸಾವಿರ ಕಲೆಹಾಕಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

8 / 8
Follow us
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ