AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್​ ಆದ ಟಾಪ್-5 ತಂಡಗಳಾವುವು ಗೊತ್ತಾ?

IPL 2023 Kannada: ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್​ ಆದ ಟಾಪ್-6 ತಂಡಗಳ ಪಟ್ಟಿ ಈ ಕೆಳಗಿನಂತಿದೆ...

TV9 Web
| Edited By: |

Updated on: May 14, 2023 | 10:07 PM

Share
IPL 2023: ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಕೆಟ್ಟ ದಾಖಲೆಯೊಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿದೆ. ಆದರೆ ಬೇರೊಂದು ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ದಾಖಲೆ ಕೂಡ ಆರ್​ಸಿಬಿ ತಂಡದ ಹೆಸರಿನಲ್ಲಿಯೇ ಇದೆ.

1 / 9
ಹೌದು, ಐಪಿಎಲ್​ನಲ್ಲಿ ಆರ್​ಸಿಬಿಯನ್ನು ಹೊರತುಪಡಿಸಿ ಬೇರೆ ತಂಡವನ್ನು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ದಾಖಲೆ ಆರ್​ಸಿಬಿ ಹೆಸರಿನಲ್ಲಿದೆ. ಅದು ಕೂಡ 2 ಬಾರಿ ಆರ್​ಸಿಬಿ ತಂಡವೇ ಬೇರೊಂದು ತಂಡವನ್ನು 60 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರುವುದು ವಿಶೇಷ.

2 / 9
ಹಾಗಿದ್ರೆ ಐಪಿಎಲ್​ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್​ ಆದ ತಂಡಗಳಾವುವು ಎಂದು ನೋಡೋಣ...

3 / 9
1- ರಾಯಲ್ ಚಾಲೆಂಜರ್ಸ್ ಬೆಂಗಳೂರು: 2017 ರಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ತಂಡವು ಕೇವಲ 49 ರನ್​ಗಳಿಗೆ ಆಲೌಟ್ ಆಗಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ಟೀಮ್ ಕಲೆಹಾಕಿದ ಕನಿಷ್ಠ ಸ್ಕೋರ್ ಆಗಿದೆ.

4 / 9
2- ರಾಜಸ್ಥಾನ್ ರಾಯಲ್ಸ್: 2009 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಆರ್​ಸಿಬಿ ತಂಡವು ಕೇವಲ 58 ರನ್​ಗಳಿಗೆ ಆಲೌಟ್ ಮಾಡಿತ್ತು. ಇದು 2ನೇ ಕನಿಷ್ಠ ಸ್ಕೋರ್.

5 / 9
3- ರಾಜಸ್ಥಾನ್ ರಾಯಲ್ಸ್: 2023 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಆರ್​ಸಿಬಿ ಮತ್ತೊಮ್ಮೆ 60 ಕ್ಕಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದೆ. ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶಿಸಿ ಆರ್​ಸಿಬಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 59 ರನ್​ಗಳಿಗೆ ಆಲೌಟ್ ಮಾಡಿದೆ.

6 / 9
4- ಡೆಲ್ಲಿ ಕ್ಯಾಪಿಟಲ್ಸ್: 2017 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವನ್ನು ಮುಂಬೈ ಇಂಡಿಯನ್ಸ್ ಕೇವಲ 66 ರನ್​ಗಳಿಗೆ ಆಲೌಟ್ ಮಾಡಿತ್ತು.

7 / 9
5- ಡೆಲ್ಲಿ ಕ್ಯಾಪಿಟಲ್ಸ್: 2017 ರಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಕೇವಲ 67 ರನ್​ಗಳಿಗೆ ಆಲೌಟ್ ಆಗಿ ಹೀನಾಯ ಪ್ರದರ್ಶನ ನಿಡಿತ್ತು.

8 / 9
6- ಕೊಲ್ಕತ್ತಾ ನೈಟ್ ರೈಡರ್ಸ್: 2008 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್ ತಂಡವು ಕೇವಲ 67 ರನ್​ಗಳಿಗೆ ಆಲೌಟ್ ಆಗಿತ್ತು.

9 / 9
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ