AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್​ನಲ್ಲಿ ‘ಹ್ಯಾಟ್ರಿಕ್’ ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಸತತವಾಗಿ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಕೇವಲ ಮೂರು ತಂಡಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ತಂಡ ಚೆನ್ನೈ ಸೂಪರ್ ಕಿಂಗ್ಸ್, ಇದಾದ ಬಳಿಕ ಮುಂಬೈ ಇಂಡಿಯನ್ಸ್ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಆರ್​ಸಿಬಿ ಕೂಡ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟದೊಂದಿಗೆ ಆರ್​ಸಿಬಿ ತಂಡದ ಇಬ್ಬರು ಆಟಗಾರರು ವಿಶೇಷ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 02, 2026 | 2:43 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡು ಹೆಸರಿನಲ್ಲಿದೆ. ಈ ಇಬ್ಬರು ಆಟಗಾರರು ತಲಾ 6 ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಇದಾಗ್ಯೂ ಇಬ್ಬರಿಗೆ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಭಾಗ್ಯ ಲಭಿಸಿಲ್ಲ. (PC: IPL)

1 / 5
ಅಂದರೆ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದು "ಹ್ಯಾಟ್ರಿಕ್ ಪ್ರಶಸ್ತಿ" ಮುಡಿಗೇರಿಸಿಕೊಂಡ ಅಪರೂಪದ ಸಾಧನೆ ಮಾಡಲು ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡುಗೆ ಸಾಧ್ಯವಾಗಿಲ್ಲ. ಈ ಸಾಧನೆ ಮಾಡಿರುವುದು ಕೇವಲ ಮೂವರು ಆಟಗಾರರು ಮಾತ್ರ. ಅವರೆಂದರೆ... (PC: IPL)

2 / 5
ಕರ್ಣ್ ಶರ್ಮಾ: ಐಪಿಎಲ್ ಇತಿಹಾಸದಲ್ಲಿ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದ ಮೊದಲ ಆಟಗಾರ ಕರ್ಣ್ ಶರ್ಮಾ. ಸನ್‌ರೈಸರ್ಸ್ ಹೈದರಾಬಾದ್ (2016), ಮುಂಬೈ ಇಂಡಿಯನ್ಸ್ (2017), ಚೆನ್ನೈ ಸೂಪರ್ ಕಿಂಗ್ಸ್ (2018) ಪರ ಕಣಕ್ಕಿಳಿದು ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಹ್ಯಾಟ್ರಿಕ್ ಟ್ರೋಫಿ ಗೆದ್ದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

3 / 5
ಫಿಲ್ ಸಾಲ್ಟ್: ಕರ್ಣ್  ಶರ್ಮಾ ಬಳಿಕ ಈ ಸಾಧನೆ ಮಾಡಿದ್ದು ಫಿಲ್ ಸಾಲ್ಟ್. 2024 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದು ಟ್ರೋಫಿ ಎತ್ತಿ ಹಿಡಿದಿದ್ದ ಸಾಲ್ಟ್, ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (2025, 2026) ಪರ ಎರಡು ಟ್ರೋಫಿ ಗೆದ್ದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಹ್ಯಾಟ್ರಿಕ್ ಟ್ರೋಫಿ ಸಾಧನೆ ಮಾಡಿದ್ದಾರೆ. (PC: IPL)

4 / 5
ಸುಯಶ್ ಶರ್ಮಾ: ಫಿಲ್ ಸಾಲ್ಟ್ ಜೊತೆ ಐಪಿಎಲ್​ ಹ್ಯಾಟ್ರಿಕ್ ಟ್ರೋಫಿ ಸಾಧನೆ ಮಾಡಿದ ಮತ್ತೋರ್ವ ಆಟಗಾರ ಸುಯಶ್ ಶರ್ಮಾ. ಕೋಲ್ಕತ್ತಾ ನೈಟ್ ರೈಡರ್ಸ್ (2024) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (2025, 2026) ಪರ ಕಣಕ್ಕಿಳಿದು ಮೂರು ವರ್ಷ ಟ್ರೋಫಿ ಎತ್ತಿ ಹಿಡಿದ ಹೆಗ್ಗಳಿಕೆಯನ್ನು ಸುಯಶ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 5
Follow Us
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು

ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ

ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್