IPL 2026: ಸ್ಕ್ಯಾನಿಂಗ್‌ಗೆ ಒಳಗಾಗಲಿರುವ ರೋಹಿತ್; ಮುಂದಿನ ಪಂದ್ಯಕ್ಕೆ ಡೌಟ್
Rohit Sharma Injury Scare: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿಗಾಗಿ ಹೋರಾಡುತ್ತಿರುವಾಗಲೇ ಸ್ಟಾರ್ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಗಾಯಗೊಂಡಿರುವುದು ತಂಡಕ್ಕೆ ಮತ್ತಷ್ಟು ಹಿನ್ನಡೆಯಾಗಿದೆ. RCB ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್ ವೇಳೆ ಗಾಯಗೊಂಡ ರೋಹಿತ್, ಸ್ಕ್ಯಾನಿಂಗ್‌ಗೆ ಒಳಗಾಗಲಿದ್ದಾರೆ. ಅವರ ಹ್ಯಾಮ್‌ಸ್ಟ್ರಿಂಗ್ ಗಾಯದ ಬಗ್ಗೆ ಆತಂಕವಿದ್ದು, ಮುಂದಿನ ಪಂದ್ಯಗಳಲ್ಲಿ ಅವರ ಲಭ್ಯತೆ ಮುಂಬೈ ತಂಡದ ಭವಿಷ್ಯದ ಮೇಲೆ ದೊಡ್ಡ ಪರಿಣಾಮ ಬೀರಲಿದೆ.

1 / 6

2 / 6

3 / 6

4 / 6

5 / 6

6 / 6
Follow Us




