AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

14 ಸಿಕ್ಸ್, 7 ಫೋರ್: 33 ಎಸೆತಗಳಲ್ಲಿ ಮೂರಂಕಿ ಮೊತ್ತಗಳಿಸಿದ ಇಶಾನ್ ಕಿಶನ್

Jharkhand vs Karnataka: ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಎಡಗೈ ದಾಂಡಿಗ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕರ್ನಾಟಕ ವಿರುದ್ಧದ ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಇಶಾನ್ ಕಿಶನ್ 125 ರನ್ ಸಿಡಿಸಿದ್ದಾರೆ. ಈ ಮೂಲಕ ಕರ್ನಾಟಕ ತಂಡಕ್ಕೆ ಜಾರ್ಖಂಡ್ 413 ರನ್​ಗಳ ಗುರಿ ನೀಡಿದೆ.

ಝಾಹಿರ್ ಯೂಸುಫ್
|

Updated on: Dec 24, 2025 | 2:01 PM

Share
ದೇಶೀಯ ಟೂರ್ನಿಯಲ್ಲಿ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ್ದ ಇಶಾನ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಸ್ಫೋಟಕ ಶತಕ ಬಾರಿಸಿದ್ದಾರೆ.

1 / 5
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಜಾರ್ಖಂಡ್ ಪರ ನಾಯಕ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

2 / 5
6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಎದುರಿಸಿದ ಮೊದಲ ಎಸೆತದಿಂದಲೇ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದರು. ಈ ಮೂಲಕ ಕರ್ನಾಟಕ ಬೌಲರ್​ಗಳ ಬೆಂಡೆತ್ತಿದ ಯುವ ಎಡಗೈ ದಾಂಡಿಗ ಕೇವಲ 33 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ವಿಜಯ ಹಝಾರೆ ಟೂರ್ನಿಯಲ್ಲಿ ಮೂಡಿಬಂದ 2ನೇ ವೇಗದ ಸೆಂಚುರಿ ಎಂಬುದು ವಿಶೇಷ.

3 / 5
ಇದಕ್ಕೂ ಮುನ್ನ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಬಿಹಾರ ತಂಡದ ನಾಯಕ ಸಕಿಬುಲ್ ಗನಿ 32 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದೀಗ 32 ಎಸೆತಗಳ ಮೂಲಕ ಸೆಂಚುರಿ ಪೂರೈಸಿ ಇಶಾನ್ ಕಿಶನ್ ಲಿಸ್ಟ್​ ಎ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ 2ನೇ ಭಾರತೀಯ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಕೇವಲ 39 ಎಸೆತಗಳನ್ನು ಎದುರಿಸಿದ ಇಶಾನ್ ಕಿಶನ್ 14 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 125 ರನ್ ಬಾರಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಜಾರ್ಖಂಡ್ ತಂಡವು 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 412 ರನ್​ ಕಲೆಹಾಕಿದ್ದಾರೆ.

5 / 5
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ

ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?

ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!

ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ

ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ

‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ

ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!

ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ

ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!