IND vs ENG: ರೋಹಿತ್ ದಾಖಲೆಯ ಜೊತೆಗೆ 19 ವರ್ಷಗಳ ಹಳೆಯ ದಾಖಲೆ ಮುರಿದ ಕಿಶನ್
Ishan Kishan T20 World Cup: ಸುಮಾರು ಎರಡೂವರೆ ವರ್ಷಗಳ ನಂತರ ಟೀಂ ಇಂಡಿಯಾಗೆ ಮರಳಿದ ಇಶಾನ್ ಕಿಶನ್, T20 ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸ್ಫೋಟಕ 39 ರನ್ ಗಳಿಸಿ ತಂಡಕ್ಕೆ ನೆರವಾದರು. ಈ ಮೂಲಕ ರೋಹಿತ್ ಶರ್ಮಾ ದಾಖಲೆ ಮುರಿದು, ಒಂದು ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅಲ್ಲದೆ, ಸಂಜು ಸ್ಯಾಮ್ಸನ್ ಜೊತೆಗೂಡಿ ನಾಕೌಟ್ ಪಂದ್ಯದಲ್ಲಿ ಹೊಸ ಪಾಲುದಾರಿಕೆ ದಾಖಲೆ ನಿರ್ಮಿಸಿದರು.

1 / 7

2 / 7

3 / 7

4 / 7

5 / 7

6 / 7

7 / 7
Follow Us




