AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ಬರೆದ ‘ಮೊಸ್ಕಾ’ ಬ್ರದರ್ಸ್

Nepal vs Italy: ಟಿ20 ವಿಶ್ವಕಪ್‌ನ 17ನೇ ಪಂದ್ಯದಲ್ಲಿ ಇಟಲಿ ತಂಡವು ಅಮೋಘ ಜಯ ಸಾಧಿಸಿದೆ. ಈ ಅಮೋಘ ಗೆಲುವಿನ ರೂವಾರಿಗಳು ಆಂಥೋನಿ ಮೊಸ್ಕಾ ಮತ್ತು ಜಸ್ಟಿನ್ ಮೊಸ್ಕಾ . ಈ ಗೆಲುವಿನೊಂದಿಗೆ ಮೊಸ್ಕಾ ಸಹೋದರರು ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 14, 2026 | 7:33 AM

Share
ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಮೊಸ್ಕಾ ಬ್ರದರ್ಸ್. ಟಿ20 ವಿಶ್ವಕಪ್‌ನ 17ನೇ ಪಂದ್ಯದಲ್ಲಿ ಶತಕದ ಜೊತೆಯಾಟವಾಡುವ ಮೂಲಕ ಆಂಥೋನಿ ಮೊಸ್ಕಾ ಮತ್ತು ಜಸ್ಟಿನ್ ಮೊಸ್ಕಾ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 8
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಇಟಲಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು 19.3 ಓವರ್‌ಗಳಲ್ಲಿ 123 ರನ್ ಗಳಿಸಿ ಆಲೌಟ್ ಆಯಿತು.

2 / 8
ಈ ಗುರಿ ಬೆನ್ನತ್ತಿದ ಇಟಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಆಂಥೋನಿ ಮೊಸ್ಕಾ ಮತ್ತು ಜಸ್ಟಿನ್ ಮೊಸ್ಕಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್‌ನಿಂದಲೇ ಬಿರುಸಿನ ಬ್ಯಾಟಿಂಗ್ ಒತ್ತು ನೀಡಿದ ಈ ಜೋಡಿಯು ಪವರ್ ಪ್ಲೇನಲ್ಲೇ 68 ರನ್ ಕಲೆಹಾಕಿದ್ದರು.

3 / 8
ಪವರ್ ಪ್ಲೇ ಬಳಿಕ ಪವರ್​ಫುಲ್ ಬ್ಯಾಟಿಂಗ್ ಮುಂದುವರೆಸಿದ ಆಂಥೋನಿ ಮೊಸ್ಕಾ 32 ಎಸೆತಗಳಲ್ಲಿ 6 ಸಿಕ್ಸ್, 3 ಫೋರ್ ಗಳೊಂದಿಗೆ ಅಜೇಯ 62 ರನ್ ಬಾರಿಸಿದರು. ಮತ್ತೊಂದೆಡೆ ಜಸ್ಟಿನ್ ಮೊಸ್ಕಾ 44 ಎಸೆತಗಳಲ್ಲಿ 3 ಸಿಕ್ಸ್, 5 ಫೋರ್ ಗಳೊಂದಿಗೆ ಅಜೇಯ 60 ರನ್ ಗಳಿಸಿದರು. ಈ ಮೂಲಕ ಇಟಲಿ ತಂಡವು 12.4 ಓವರ್‌ಗಳಲ್ಲಿ 124 ರನ್ ಬಾರಿಸಿ 10 ವಿಕೆಟ್‌ಗಳ ಜಯ ಸಾಧಿಸಿತು.

4 / 8
ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳ ಜೊತೆಯಾಟವಾಡಿದ ಸಹೋದರರು ಎಂಬ ವಿಶ್ವ ದಾಖಲೆಯೊಂದು ಆಂಥೋನಿ ಮೊಸ್ಕಾ ಮತ್ತು ಜಸ್ಟಿನ್ ಮೊಸ್ಕಾ ಬ್ರದರ್ಸ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಗಿಬ್ರಾಲ್ಟರ್ ತಂಡದ ಫಿಲಿಪ್ ರೈಕ್ಸ್ ಹಾಗೂ ಮೈಕೆಲ್ ರೈಕ್ಸ್ ಹೆಸರಿನಲ್ಲಿತ್ತು. ಈ ಸಹೋದರರು 101 ರನ್ ಗಳ ಜೊತೆಯಾಟವಾಡಿ ಈ ದಾಖಲೆ ನಿರ್ಮಿಸಿದ್ದರು.

5 / 8
ಇದೀಗ ಅಜೇಯ 124 ರನ್ ಪಾಲುದಾರಿಕೆಯೊಂದಿಗೆ ಆಂಥೋನಿ ಮೊಸ್ಕಾ ಮತ್ತು ಜಸ್ಟಿನ್ ಮೊಸ್ಕಾ ಹೊಸ ಇತಿಹಾಸ ಬರೆದಿದ್ದಾರೆ. ಅಷ್ಟೇ ಅಲ್ಲದೇ ಟಿ20 ವಿಶ್ವಕಪ್ ಇತಿಹಾಸದಲ್ಲಿ ಗರಿಷ್ಠ ರನ್ ಗಳ ಜೊತೆಯಾಟವಾಡಿದ ಬ್ರದರ್ಸ್ ಎಂಬ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

6 / 8
ಈ ವಿಶ್ವ ದಾಖಲೆ ಪಾಕಿಸ್ತಾನದ ಕಮ್ರಾನ್ ಅಕ್ಮಲ್ ಹಾಗೂ ಉಮರ್ ಅಕ್ಮಲ್ ಸಹೋದರರ ಹೆಸರಿನಲ್ಲಿತ್ತು. 2014 ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಕ್ಮಲ್ ಸಹೋದರರು 96 ರನ್ ಗಳ ಜೊತೆಯಾಟವಾಡಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

7 / 8

8 / 8
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು

ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ

ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ

ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು

ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು

ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ