AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನ ಹಾಡು ಕೇಳುವುದೇ ಖುಷಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ

Keshav Maharaj: ಭಾರತೀಯ ಮೂಲದ ಕೇಶವ್ ಮಹಾರಾಜ್ ಸೌತ್ ಆಫ್ರಿಕಾ ಪರ 127 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 237 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ. ಇದೀಗ ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ.

TV9 Web
| Edited By: |

Updated on: Jan 10, 2024 | 7:54 AM

Share
ಸೌತ್ ಆಫ್ರಿಕಾ ಬ್ಯಾಟರ್​ರೊಬ್ಬರು ಮೈದಾನಕ್ಕೆ ಬರುತ್ತಿದ್ದಂತೆ ರಾಮ್ ಸಿಯಾ ರಾಮ್ ಹಾಡು ಕೇಳಿ ಬಂದರೆ...ಬರುತ್ತಿರುವುದು ಕೇಶವ್ ಮಹಾರಾಜ್ (Keshav Maharaj) ಎಂದರ್ಥ. ಹೌದು, ಕೇಶವ್ ಮಹಾರಾಜ್ ಎಂಟ್ರಿಗೆ ರಾಮ್ ಸಿಯಾ ರಾಮ್ ಹಾಡನ್ನು ಹಾಕುವುದು ಹೊಸ ಟ್ರೆಂಡ್ ಆಗಿ ಮಾರ್ಪಟ್ಟಿದೆ.

1 / 6
ಇದೇ ವಿಷಯವನ್ನು ಇತ್ತೀಚೆಗೆ ಕೆಎಲ್ ರಾಹುಲ್ ಕೂಡ ಪ್ರಸ್ತಾಪಿಸಿದ್ದರು. ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿ ವೇಳೆ ಕೇಶವ್ ಮಹಾರಾಜ್ ಬ್ಯಾಟಿಂಗ್​ಗೆ ಆಗಮಿಸಿದ್ದರು. ಈ ವೇಳೆ ಡಿಜೆ ರಾಮ್ ಸಿಯಾ ರಾಮ್ ಹಾಡನ್ನು ಪ್ಲೇ ಮಾಡಿದ್ದರು. ನೀವು ಮೈದಾನಕ್ಕೆ ಬರುವಾಗ ಯಾವಾಗಲೂ ಈ ಹಾಡನ್ನು ಹಾಕುತ್ತಾರಲ್ವಾ ಎಂದು ರಾಹುಲ್, ಕೇಶವ್ ಮಹಾರಾಜ್ ಅವರನ್ನು ಕೇಳಿದ್ದರು.

2 / 6
ಅಷ್ಟೇ ಅಲ್ಲದೆ ಕೇಪ್​ಟೌನ್​ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ವೇಳೆ ಕೇಶವ್ ಮಹಾರಾಜ್ ಆಗಮಿಸುತ್ತಿದಂತೆ ರಾಮ್ ಸಿಯಾ ರಾಮ್ ಹಾಡನ್ನು ಹಾಕಲಾಯಿತು. ಈ ಹಾಡು ಕೇಳುತ್ತಿದ್ದಂತೆ ಸ್ಲಿಪ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ವಿರಾಟ್ ಕೊಹ್ಲಿ ರಾಮಬಾಣದ ಸನ್ನೆ ಮಾಡಿದರು. ಅಷ್ಟೇ ಅಲ್ಲದೆ ಕೈ ಮುಗಿಯುವ ಮೂಲಕ ದೈವಭಕ್ತಿಯನ್ನು ಸೂಚಿಸಿದ್ದರು.

3 / 6
ಇದೀಗ ಮೈದಾನದಲ್ಲಿ ಕೇಳಿ ಬರುತ್ತಿರುವ ಸಿಯಾ ರಾಮ್​ ಹಾಡಿನ ಬಗ್ಗೆ ಕೇಶವ್ ಮಹಾರಾಜ್ ಬಗ್ಗೆ ಮಾತನಾಡಿದ್ದಾರೆ. ನಾನು ಮೈದಾನಕ್ಕೆ ಬರುತ್ತಿದ್ದಂತೆ ಶ್ರೀರಾಮನ ಹಾಡು ಹಾಕುತ್ತಿರುವುದು ಖುಷಿ ನೀಡುತ್ತಿದೆ ಎಂದಿದ್ದಾರೆ. ಅಷ್ಟೇ ಅಲ್ಲದೆ ಮುಂದೇನು ಇದೇ ರೀತಿ ಹಾಡನ್ನು ಹಾಕುವಂತೆ ಡಿಜೆಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

4 / 6
ದೇವರು ನನ್ನ ದೊಡ್ಡ ಅನುಗ್ರಹ. ನನಗೆ ಅವಕಾಶ ಸಿಕ್ಕಾಗಲೆಲ್ಲಾ ನಾನು ದೇವರನ್ನು ನೆನಪಿಸಿಕೊಳ್ಳಲು ಪ್ರಯತ್ನಿಸುತ್ತೇನೆ. ಇದು ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಅಲ್ಲದೆ ಇತರ ಆಟಗಾರರಿಂದ ಗೌರವವನ್ನು ಪಡೆಯುತ್ತೇನೆ. ಧರ್ಮ ಮತ್ತು ಸಂಸ್ಕೃತಿಯನ್ನು ಗೌರವಿಸುವುದು ಮುಖ್ಯ. ಅದರಲ್ಲೂ ಕ್ರೀಡಾಂಗಣದಲ್ಲಿ 'ರಾಮ್ ಸಿಯಾ ರಾಮ್' ಕೇಳಿದರೆ ತುಂಬಾ ಸಂತೋಷವಾಗುತ್ತದೆ ಎಂದು ಕೇಶವ್ ಮಹಾರಾಜ್ ಹೇಳಿದ್ದಾರೆ.

5 / 6
ಭಾರತೀಯ ಮೂಲದ ಕೇಶವ್ ಮಹಾರಾಜ್ ಸೌತ್ ಆಫ್ರಿಕಾ ಪರ 127 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಒಟ್ಟು 237 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ. ಇದೀಗ ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ಲೀಗ್​ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿದ್ದಾರೆ.

6 / 6
Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ

‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ

ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?

‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ

ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?

ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ

ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!

ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ