AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮುಂದುವರೆದ ಇಂಗ್ಲೆಂಡ್ ತಂಡದ 41 ವರ್ಷಗಳ ಗೆಲುವಿನ ಕನಸು

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಸರಣಿಯ ಮೊದಲೆರಡು ಮ್ಯಾಚ್​ಗಳು ಮುಗಿದಿವೆ. ಈ ಸರಣಿಯ ಮೊದಲ ಪಂದ್ಯದಲ್ಲಿ 4 ವಿಕೆಟ್​ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲೂ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on: Feb 10, 2025 | 10:54 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ. ಭಾರತ ತಂಡದ ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡದ 41 ವರ್ಷಗಳ ಸರಣಿ ಗೆಲ್ಲುವ ಕನಸು ಕನಸಾಗಿಯೇ ಮುಂದುವರೆದಿದೆ.

1 / 5
ಅಂದರೆ ಭಾರತದಲ್ಲಿ ಇಂಗ್ಲೆಂಡ್ ಏಕದಿನ ಸರಣಿ ಗೆದ್ದು ಬರೋಬ್ಬರಿ 41 ವರ್ಷಗಳಾಗಿವೆ. ಕೊನೆಯ ಬಾರಿ ಆಂಗ್ಲರು ಭಾರತದಲ್ಲಿ ಏಕದಿನ ಸರಣಿ ಗೆದ್ದಿದ್ದು 1984 ರಲ್ಲಿ. ಅಂದು 5 ಪಂದ್ಯಗಳ ಏಕದಿನ ಸರಣಿಯನ್ನು ಇಂಗ್ಲೆಂಡ್ 4-1 ಅಂತರದಿಂದ ಗೆದ್ದುಕೊಂಡಿತ್ತು.

2 / 5
ಇದಾದ ಬಳಿಕ ಒಮ್ಮೆಯೂ ಆಂಗ್ಲ ಪಡೆಗೆ ಭಾರತದಲ್ಲಿ ಏಕದಿನ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಈ ಬಾರಿ ಬಲಿಷ್ಠ ಪಡೆಯೊಂದಿಗೆ ಆಗಮಿಸಿದ ಇಂಗ್ಲೆಂಡ್ 40 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸುವ ವಿಶ್ವಾಸದಲ್ಲಿದ್ದರು. ಆದರೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ ಆಂಗ್ಲರ ಆಸೆಗೆ ತಣ್ಣೀರೆರಚಿದೆ.

3 / 5
ಈ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್​ಗೆ 4 ವಿಕೆಟ್​ಗಳ ಸೋಲುಣಿಸಿತು. ಇನ್ನು ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು ವಶಪಡಿಸಿಕೊಂಡಿದೆ.

4 / 5
ಇನ್ನು ಮೂರನೇ ಏಕದಿನ ಪಂದ್ಯವು ಫೆಬ್ರವರಿ 12 ರಂದು ನಡೆಯಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ವೈಟ್  ವಾಶ್ ಮಾಡಿಕೊಳ್ಳುವ ಇರಾದೆಯಲ್ಲಿದೆ. ಅತ್ತ ಕೊನೆಯ ಪಂದ್ಯದಲ್ಲಾದರೂ ಇಂಗ್ಲೆಂಡ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ

ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು