AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 auction: ಮೆಗಾ ಹರಾಜಿನ 10 ಸ್ಟಾರ್ ಆಟಗಾರರು ಇವರೇ..!

IPL 2022 auction: ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಮೊಹಮ್ಮದ್ ಶಮಿ ಈ ಬಾರಿ ತಮ್ಮ ಮೂಲ ಬೆಲೆಯನ್ನು 2 ಕೋಟಿ ಎಂದು ಘೋಷಿಸಿದ್ದಾರೆ.

TV9 Web
| Edited By: |

Updated on: Feb 01, 2022 | 5:08 PM

Share
ಐಪಿಎಲ್ (Indian Premier League) ಸೀಸನ್​ 15 ಮೆಗಾ ಹರಾಜಿಗೆ ಆಟಗಾರರ ಶಾರ್ಟ್​ ಲೀಸ್ಟ್​ ಅನ್ನು ಬಿಸಿಸಿಐ (BCCI) ಪಕಟಿಸಿದೆ. ಈ ಹಿಂದೆ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದ 1214 ಆಟಗಾರರ  ಪಟ್ಟಿಯಿಂದ ಕೇವಲ 590 ಆಟಗಾರರನ್ನು ಮಾತ್ರ ಮೆಗಾ ಹರಾಜಿಗೆ ಆಯ್ಕೆ ಮಾಡಲಾಗಿದೆ.

1 / 13
ಈ ಪಟ್ಟಿಯಲ್ಲಿ 370 ಭಾರತೀಯ ಆಟಗಾರರಿದ್ದರೆ, 220 ವಿದೇಶಿ ಆಟಗಾರರನ್ನು ಆಯ್ಕೆ ಮಾಡಲಾಗಿದೆ.  ಹಾಗೆಯೇ ಹರಾಜು ಲೀಸ್ಟ್​ನಲ್ಲಿರುವ 590 ಆಟಗಾರರ ಪೈಕಿ 228 ಅಂತಾರಾಷ್ಟ್ರೀಯ ಆಟಗಾರರು, 355 ಅನ್‌ಕ್ಯಾಪ್ಡ್ ಆಟಗಾರರಿದ್ದಾರೆ. ಇದಲ್ಲದೆ 10 ಆಟಗಾರರನ್ನು ಪ್ರಮುಖ ಆಟಗಾರರೆಂದು ಘೋಷಿಸಲಾಗಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಈ 10 ಆಟಗಾರರ ಬಿಡ್ಡಿಂಗ್ ಮೊದಲು ನಡೆಯಲಿದೆ. ಆ ಆಟಗಾರರ ಪಟ್ಟಿ ಹೀಗಿದೆ.

2 / 13
ಡೇವಿಡ್ ವಾರ್ನರ್: ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್​ ಪರ ಆಡಿದ್ದರು. ಇದೀಗ ಮೆಗಾ ಹರಾಜಿನಲ್ಲಿ ವಾರ್ನರ್ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

3 / 13
ರವಿಚಂದ್ರನ್ ಅಶ್ವಿನ್: ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಅಶ್ವಿನ್ ಈ ಬಾರಿ 2 ಕೋಟಿ ಮೂಲ ಘೋಷಿಸಿ ಮೆಗಾ ಹರಾಜಿನ ಮರ್ಕ್ಯೂ ಲೀಸ್ಟ್​ನಲ್ಲಿದ್ದಾರೆ.

4 / 13
 ಟ್ರೆಂಟ್ ಬೌಲ್ಟ್: ನ್ಯೂಜಿಲೆಂಡ್​ನ ಎಡಗೈ ವೇಗಿ ಟ್ರೆಂಟ್ ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದರು. ಈ ಬಾರಿ 2 ಕೋಟಿಯೊಂದಿಗೆ ಮೆಗಾ ಹರಾಜಿನಲ್ಲಿರುವ ಬೌಲ್ಟ್ ಕೂಡ ಪ್ರಮುಖ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

5 / 13
 ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾದ ಆಲ್​ರೌಂಡರ್ ಪ್ಯಾಟ್ ಕಮಿನ್ಸ್ ಕಳೆದ ಸೀಸನ್​ನಲ್ಲಿ ಕೆಕೆಆರ್ ಪರ ಆಡಿದ್ದರು. ಇದೀಗ ಮೆಗಾ ಹರಾಜಿನಲ್ಲಿ 2 ಕೋಟಿ ಮೂಲಬೆಲೆಯೊಂದಿಗೆ ಕಾಣಿಸಿಕೊಳ್ಳುತ್ತಿದ್ದಾರೆ.

6 / 13
ಕ್ವಿಂಟನ್ ಡಿ ಕಾಕ್: ಕಳೆದ ಸೀಸನ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದ ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಡಿಕಾಕ್ ಈ ಬಾರಿ 2 ಕೋಟಿ ಮೂಲ ಬೆಲೆಯೊಂದಿಗೆ ಮಾರ್ಕ್ಯೂ ಲೀಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

7 / 13
ಶಿಖರ್ ಧವನ್: ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಾಣಿಸಿಕೊಳ್ಳುತ್ತಿದ್ದ ಶಿಖರ್ ಧವನ್ ಕೂಡ ಈ ಬಾರಿ ಮೆಗಾ ಹರಾಜಿನಲ್ಲಿದ್ದು, ಅದರಂತೆ 2 ಕೋಟಿ ಮೂಲಬೆಲೆಯೊಂದಿಗೆ ಪ್ರಮುಖ 10 ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

8 / 13
ಫಾಫ್ ಡು ಪ್ಲೆಸಿಸ್: ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಫಾಫ್ ಡುಪ್ಲೆಸಿಸ್ ಕಳೆದ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಈ ಬಾರಿ 2 ಕೋಟಿ ಮೂಲಬೆಲೆ ಘೋಷಿಸಿರುವ ಡುಪ್ಲೆಸಿಸ್ ಕುಡ ಪ್ರಮುಖ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

9 / 13
ಶ್ರೇಯಸ್ ಅಯ್ಯರ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಕೂಡ ಮೆಗಾ ಹರಾಜಿನಲ್ಲಿದ್ದು, ಅಯ್ಯರ್ ಅವರ ಖರೀದಿಗೆ ಈ ಬಾರಿ ಹೆಚ್ಚಿನ ಫ್ರಾಂಚೈಸಿಗಳು ಒಲವು ತೋರಲಿದೆ. ಅದರಂತೆ ಶ್ರೇಯಸ್ ಅಯ್ಯರ್ ಕೂಡ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಮಾರ್ಕ್ಯೂ ಲೀಸ್ಟ್​ನಲ್ಲಿ ಸ್ಥಾನ ಪಡೆದಿದ್ದಾರೆ.

10 / 13
 ಕಗಿಸೊ ರಬಾಡ: ದಕ್ಷಿಣ ಆಫ್ರಿಕಾ ವೇಗಿ ಕಳೆದ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದರು. ಈ ಮೂಲ 2 ಕೋಟಿ ರೂ ಮೂಲಬೆಲೆ ಘೋಷಿಸಿರುವ ರಬಾಡ ಕೂಡ ಪ್ರಮುಖ ಆಟಗಾರರ ಪಟ್ಟಿಯ ಭಾಗವಾಗಿದ್ದಾರೆ.

11 / 13
ಮೊಹಮ್ಮದ್ ಶಮಿ: ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಮೊಹಮ್ಮದ್ ಶಮಿ ಈ ಬಾರಿ ತಮ್ಮ ಮೂಲ ಬೆಲೆಯನ್ನು 2 ಕೋಟಿ ಎಂದು ಘೋಷಿಸಿದ್ದಾರೆ. ಅಲ್ಲದೆ ಬಹುತೇಕ ಫ್ರಾಂಚೈಸಿಗಳ ಖರೀದಿ ಲೀಸ್ಟ್​ನಲ್ಲಿರುವ ಆಟಗಾರರ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದಾರೆ.

12 / 13
ಫೆಬ್ರವರಿ 12 ರಂದು ನಡೆಯಲಿರುವ ಮೆಗಾ ಹರಾಜಿನ ಮೊದಲ ದಿನದಂದು ಈ ಹತ್ತು ಆಟಗಾರರಿಗಾಗಿ ಮೊದಲು ಹರಾಜು ನಡೆಯಲಿದೆ. ಇದಾದ ಬಳಿಕ ಉಳಿದ ಆಟಗಾರರಿಗಾಗಿ ಬಿಡ್ಡಿಂಗ್ ನಡೆಯಲಿದೆ.

13 / 13
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?

ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ

ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ

ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?

ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!

ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​

ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ