AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆಯತ್ತ ಜಿಮ್ಮಿಯ ದಾಪುಗಾಲು..!

James Anderson:

TV9 Web
| Updated By: ಝಾಹಿರ್ ಯೂಸುಫ್|

Updated on: Feb 26, 2023 | 10:58 PM

Share
ಬರೋಬ್ಬರಿ 200 ಟೆಸ್ಟ್ ಪಂದ್ಯಗಳು...ವಿಶ್ವ ಕ್ರಿಕೆಟ್​ ಇತಿಹಾಸದಲ್ಲಿ ಮತ್ಯಾವ ಆಟಗಾರನೂ ಕೂಡ ಇನ್ನೂರು ಟೆಸ್ಟ್ ಪಂದ್ಯಗಳನ್ನು ಆಡಿಲ್ಲ. ಇಂತಹದೊಂದು ಅಪರೂಪದ ವಿಶ್ವ ದಾಖಲೆ ಇರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿ. ಇದೀಗ ಈ ದಾಖಲೆ ಮುರಿಯುವತ್ತ ಇಂಗ್ಲೆಂಡ್ ಆಟಗಾರ ಹೆಜ್ಜೆಯನ್ನಿಟ್ಟಿರುವುದು ವಿಶೇಷ.

1 / 6
ಹೌದು, ಟೆಸ್ಟ್ ಕ್ರಿಕೆಟ್​ನಲ್ಲಿ 200 ಪಂದ್ಯಗಳನ್ನು ಆಡಿರುವ ದಾಖಲೆ ಮುರಿಯಲು ಇಂಗ್ಲೆಂಡ್​ ವೇಗಿ ಜೇಮ್ಸ್ ಅ್ಯಂಡರ್ಸನ್​ಗೆ ಬೇಕಿರುವುದು ಕೇವಲ 22 ಪಂದ್ಯಗಳು ಮಾತ್ರ. ಅಂದರೆ ಈಗಾಗಲೇ 179 ಟೆಸ್ಟ್ ಪಂದ್ಯಗಳನ್ನಾಡಿರುವ ಅ್ಯಂಡರ್ಸನ್​ಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿರುವ ಅಪರೂಪದ ದಾಖಲೆಯನ್ನು ಮುರಿಯುವ ಅವಕಾಶವಿದೆ.

2 / 6
ಏಕೆಂದರೆ 179 ಟೆಸ್ಟ್ ಪಂದ್ಯಗಳನ್ನು ಪೂರೈಸಿರುವ ಅಂಡರ್ಸನ್ ಐರ್ಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿಲ್ಲ. ಅಲ್ಲಿಗೆ ಜಿಮ್ಮಿ ಅ್ಯಂಡರ್ಸನ್​ ಟೆಸ್ಟ್​ ಪಂದ್ಯಗಳ ಸಂಖ್ಯೆ 185 ಕ್ಕೇರಲಿದೆ.

3 / 6
ಇನ್ನು ಏಕದಿನ ವಿಶ್ವಕಪ್ ಬಳಿಕ ಇಂಗ್ಲೆಂಡ್ ತಂಡವು ಭಾರತ ಸೇರಿದಂತೆ ಒಂದಷ್ಟು ದೇಶಗಳ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಅದರಂತೆ 2024 ರೊಳಗೆ ಇಂಗ್ಲೆಂಡ್ ತಂಡವು ಒಟ್ಟು 22 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಈ ಸರಣಿಗಳ ಮೂಲಕ ಜೇಮ್ಸ್ ಅ್ಯಂಡರ್ಸನ್ 200 ಟೆಸ್ಟ್ ಪಂದ್ಯಗಳ ವಿಶ್ವ ದಾಖಲೆಯನ್ನು ಮುರಿಯಬಹುದು.

4 / 6
40 ರ ಹರೆಯದ ಅ್ಯಂಡರ್ಸನ್ ಅವರು ಪ್ರಸ್ತುತ ಅತ್ಯುತ್ತಮ ಫಿಟ್​ನೆಸ್ ಹೊಂದಿದ್ದಾರೆ. ಅದರಲ್ಲೂ ಇನ್ನೊಂದು ಎರಡು ವರ್ಷ ಅವರು ಇಂಗ್ಲೆಂಡ್ ಬಳಗದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಏಕೆಂದರೆ ನಲವತ್ತರ ಹರೆಯದಲ್ಲೂ 4 ಟೆಸ್ಟ್ ಪಂದ್ಯಗಳನ್ನಾಡಿರುವ ಅ್ಯಂಡರ್ಸನ್ ಒಟ್ಟು 18 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

5 / 6
ಹೀಗಾಗಿ ಮುಂಬರುವ ಟೆಸ್ಟ್​ ಸರಣಿಗಳಲ್ಲೂ ಇಂಗ್ಲೆಂಡ್ ಬಳಗದಲ್ಲಿ ಜಿಮ್ಮಿ ಅಲಿಯಾಸ್ ಜೇಮ್ಸ್ ಅ್ಯಂಡರ್ಸನ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಅದರಂತೆ ಅವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ 200 ಟೆಸ್ಟ್ ಪಂದ್ಯಗಳ ವಿಶ್ವ ದಾಖಲೆಯನ್ನು ಮುರಿಯಲಿದ್ದಾರಾ ಕಾದು ನೋಡಬೇಕಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ