James Anderson: ಜಿಮ್ಮಿ ಮಾರಕ ದಾಳಿಗೆ ಶೇನ್ ವಾರ್ನ್ ವಿಶ್ವ ದಾಖಲೆ ಶೇಕಿಂಗ್..!
James Anderson: ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್ನಲ್ಲಿ 700 ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ. ಹಾಗೆಯೇ ಈ ಸರಣಿಯಲ್ಲಿ 14 ವಿಕೆಟ್ಗಳನ್ನು ಕಬಳಿಸುವಲ್ಲಿ ಯಶಸ್ವಿಯಾದರೆ ಶೇನ್ ವಾರ್ನ್ ಅವರ ದಾಖಲೆಯನ್ನು ಮುರಿಯಬಹುದು.