AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James Anderson: 1111 ವಿಕೆಟ್ಸ್​: ಸಾಟಿಯಿಲ್ಲದ ಸರದಾರ ಜೇಮ್ಸ್ ಅ್ಯಂಡರ್ಸನ್

James Anderson Record: ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೊಸ ವಿಶ್ವ ದಾಖಲೆ ಬರೆಯಲು ಜೇಮ್ಸ್ ಅ್ಯಂಡರ್ಸನ್​ಗೆ ಕೇವಲ 3 ವಿಕೆಟ್​ಗಳ ಅವಶ್ಯಕತೆಯಿದೆ. ಈಗಾಗಲೇ 697 ಟೆಸ್ಟ್ ವಿಕೆಟ್ ಪಡೆದಿರುವ ಅ್ಯಂಡರ್ಸನ್ 4ನೇ ಮತ್ತು 5ನೇ ಟೆಸ್ಟ್ ಪಂದ್ಯಗಳ ಮೂಲಕ ಮೂರು ವಿಕೆಟ್ ಕಬಳಿಸಿದರೆ ಟೆಸ್ಟ್​ನಲ್ಲಿ 700 ವಿಕೆಟ್ ಪಡೆದ ಮೊದಲ ವೇಗದ ಬೌಲರ್ ಎನಿಸಿಕೊಳ್ಳಲಿದ್ದಾರೆ.

TV9 Web
| Edited By: |

Updated on: Feb 24, 2024 | 1:05 PM

Share
ರಾಂಚಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (Jimmy Anderson) ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (2) ಅವರ ವಿಕೆಟ್ ಕಬಳಿಸಿದ್ದಾರೆ. ಈ ವಿಕೆಟ್​ನೊಂದಿಗೆ ಫಸ್ಟ್​ ಕ್ಲಾಸ್ ಕ್ರಿಕೆಟ್​ನಲ್ಲಿ ಅ್ಯಂಡರ್ಸನ್ ಅವರ ವಿಕೆಟ್​ಗಳ ಸಂಖ್ಯೆ 1111 ಕ್ಕೆ ಏರಿದೆ.

1 / 6
ಇದುವರೆಗೆ 295 ಪಂದ್ಯಗಳನ್ನಾಡಿರುವ ಜೇಮ್ಸ್ ಅ್ಯಂಡರ್ಸನ್ ಇಂಗ್ಲೆಂಡ್ ಪರ ಟೆಸ್ಟ್​ನಲ್ಲಿ 697 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಲಂಕಾಶೈರ್, ಇಂಗ್ಲೆಂಡ್ ಪ್ರಥಮ ದರ್ಜೆ, ಆಕ್ಲೆಂಡ್ ಮತ್ತು ಇಂಗ್ಲೆಂಡ್ ಎ ತಂಡಗಳ ಪರ ಒಟ್ಟು 586 ವಿಕೆಟ್​ಗಳನ್ನು ಪಡೆದು ಈ ಸಾಧನೆ ಮಾಡಿದ್ದಾರೆ.

2 / 6
ಈ ಮೂಲಕ 21ನೇ ಶತಮಾನದಲ್ಲಿ ಪಾದಾರ್ಪಣೆ ಮಾಡಿ 1111 ಫಸ್ಟ್ ಕ್ಲಾಸ್ ವಿಕೆಟ್​ಗಳನ್ನು ಕಬಳಿಸಿದ ವಿಶ್ವದ ಮೊದಲ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ 1 ಸಾವಿರಕ್ಕಿಂತ ಅಧಿಕ ವಿಕೆಟ್ ಕಬಳಿಸಿದ ವಿಶ್ವದ 216 ಆಟಗಾರ ಎನಿಸಿಕೊಂಡಿದ್ದಾರೆ.

3 / 6
ಇನ್ನು ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಇಂಗ್ಲೆಂಡ್‌ನ ವಿಲ್ಫ್ರೆಡ್ ರೋಡ್ಸ್ ಹೆಸರಿನಲ್ಲಿದೆ. 1,110 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ರೋಡ್ಸ್​ ಒಟ್ಟು 4,204 ವಿಕೆಟ್​ಗಳನ್ನು ಕಬಳಿಸಿ ಈ ವಿಶ್ವ ದಾಖಲೆ ನಿರ್ಮಿಸಿಟ್ಟಿದ್ದಾರೆ. ಹಾಗೆಯೇ 592 ಪಂದ್ಯಗಳಲ್ಲಿ 3,776 ವಿಕೆಟ್‌ಗಳನ್ನು ಪಡೆದಿರುವ ಇಂಗ್ಲೆಂಡ್‌ನ ಟಿಚ್ ಫ್ರೀಮನ್ ನಂತರದ ಸ್ಥಾನದಲ್ಲಿದ್ದಾರೆ.

4 / 6
ಇದೀಗ ಫಸ್ಟ್​ ಕ್ಲಾಸ್​ ಕ್ರಿಕೆಟ್​ನಲ್ಲಿ 1111 ವಿಕೆಟ್ ಪಡೆದಿರುವ ಜೇಮ್ಸ್ ಅ್ಯಂಡರ್ಸನ್ ಹೊಸ ವಿಶ್ವ ದಾಖಲೆ ಬರೆಯುವ ಹೊಸ್ತಿಲಲ್ಲಿದ್ದಾರೆ. ಅಂದರೆ ಟೀಮ್ ಇಂಡಿಯಾ ವಿರುದ್ಧದ ಸರಣಿಯಲ್ಲಿ 3 ವಿಕೆಟ್ ಕಬಳಿಸಿದರೆ ಟೆಸ್ಟ್ ಕ್ರಿಕೆಟ್​ನಲ್ಲಿ 700 ವಿಕೆಟ್​ ಪಡೆದ ಮೊದಲ ವೇಗಿ ಎಂಬ ವಿಶ್ವ ದಾಖಲೆ ಜೇಮ್ಸ್ ಅ್ಯಂಡರ್ಸನ್ ಪಾಲಾಗಲಿದೆ.

5 / 6
ಹೀಗಾಗಿ ಭಾರತದ ವಿರುದ್ಧದ ಸರಣಿಯಲ್ಲಿ ಸಾಟಿಯಿಲ್ಲದ ಸರದಾರ ಜೇಮ್ಸ್ ಅ್ಯಂಡರ್ಸನ್ ಕಡೆಯಿಂದ ಹೊಸ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ