ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್
Jason Holder Record: ವೆಸ್ಟ್ ಇಂಡೀಸ್ ಆಲ್ರೌಂಡರ್ ಜೇಸನ್ ಹೋಲ್ಡರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯಲಿದ್ದಾರೆ. 7 ಕೋಟಿ ರೂ.ಗೆ ಗುಜರಾತ್ ಟೈಟಾನ್ಸ್ ತಂಡದ ಪಾಲಾಗಿರುವ ಹೋಲ್ಡರ್ ಇದೀಗ ಭರ್ಜರಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಅವರ ವರ್ಲ್ಡ್ ರೆಕಾರ್ಡ್ ಅನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

1 / 5

2 / 5

3 / 5

4 / 5

5 / 5
Published On - 8:00 am, Tue, 30 December 25
Follow Us




