AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಭರ್ಜರಿ ದಾಖಲೆ ಬರೆದ ಬೂಮ್ ಬೂಮ್ ಬುಮ್ರಾ

India vs England 2nd Test: ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್ ಕಬಳಿಸುವುದರೊಂದಿಗೆ ಬುಮ್ರಾ ದಿ ಲೆಜೆಂಡ್ ಕಪಿಲ್ ದೇವ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.

TV9 Web
| Edited By: |

Updated on: Feb 04, 2024 | 7:56 AM

Share
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ 6 ವಿಕೆಟ್​ ಕಬಳಿಸುವ ಮೂಲಕ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah)  ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಗಳ ಮೂಲಕ ಕಪಿಲ್ ದೇವ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಕೂಡ ಮುರಿದಿದ್ದಾರೆ.

1 / 6
ಈ ಪಂದ್ಯದಲ್ಲಿ 15.5 ಓವರ್​ಗಳನ್ನು ಎಸೆದ ಬುಮ್ರಾ 45 ರನ್ ನೀಡಿ ಒಲೀ ಪೋಪ್, ಜೋ ರೂಟ್, ಜಾನಿ ಬೈರ್​ಸ್ಟೋವ್, ಬೆನ್ ಸ್ಟೋಕ್ಸ್, ಟಾಮ್ ಹಾರ್ಟ್ಲಿ ಹಾಗೂ ಜೇಮ್ಸ್ ಅ್ಯಂಡರ್ಸನ್ ವಿಕೆಟ್ ಪಡೆದಿದ್ದರು. ಈ ಮೂಲಕ 6 ವಿಕೆಟ್ ಕಬಳಿಸಿ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 150 ಟೆಸ್ಟ್ ವಿಕೆಟ್ ಕಬಳಿಸಿ ವೇಗದ ಬೌಲರ್ ಎನಿಸಿಕೊಂಡರು.

2 / 6
ಇದಕ್ಕೂ ಮುನ್ನ ಈ ದಾಖಲೆ ಲೆಜೆಂಡ್ ಕಪಿಲ್ ದೇವ್ ಹೆಸರಿನಲ್ಲಿತ್ತು. ಕಪಿಲ್ 39 ಟೆಸ್ಟ್ ಪಂದ್ಯಗಳ ಮೂಲಕ 150 ವಿಕೆಟ್ ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಜಸ್​ಪ್ರೀತ್ ಬುಮ್ರಾ ಈ ದಾಖಲೆಯನ್ನು ಮುರಿದಿದ್ದಾರೆ.

3 / 6
ಜಸ್​ಪ್ರೀತ್ ಬುಮ್ರಾ ಕೇವಲ 34 ಟೆಸ್ಟ್ ಪಂದ್ಯಗಳಲ್ಲಿ 150 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ವೇಗವಾಗಿ 150 ಟೆಸ್ಟ್ ವಿಕೆಟ್​ ಪಡೆದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಅತೀ ವೇಗವಾಗಿ 150 ವಿಕೆಟ್​ಗಳ ಸಾಧನೆ ಮಾಡಿದ ಏಷ್ಯಾದ 2ನೇ ವೇಗದ ಬೌಲರ್ ಎಂಬ ಹೆಗ್ಗಳಿಕೆಗೂ ಬುಮ್ರಾ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 27 ಟೆಸ್ಟ್ ಪಂದ್ಯಗಳಿಂದ 150 ವಿಕೆಟ್ ಕಬಳಿಸಿದ ಪಾಕಿಸ್ತಾನದ ವಾಖರ್ ಯೂನಿಸ್ ಅಗ್ರಸ್ಥಾನದಲ್ಲಿದ್ದಾರೆ. ಇದೀಗ 34 ಪಂದ್ಯಗಳಿಂದ 150 ವಿಕೆಟ್ ಪಡೆದಿರುವ ಬುಮ್ರಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 6
ಜಸ್​ಪ್ರೀತ್ ಬುಮ್ರಾ ಅವರ ಈ ಭರ್ಜರಿ ಬೌಲಿಂಗ್ ಪ್ರದರ್ಶನದಿಂದಾಗಿ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 253 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 143 ರನ್​ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ