AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ರೂಟ್ ಕ್ಲಿಯರ್ ಮಾಡಿ ದಾಖಲೆ ಬರೆದ ಬುಮ್ರಾ

India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜಸ್​ಪ್ರೀತ್ ಬುಮ್ರಾ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಈ ಒಂದು ವಿಕೆಟ್​ನೊಂದಿಗೆ ಬುಮ್ರಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಜೋ ರೂಟ್​ ರನ್ನು ಔಟ್ ಮಾಡುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Feb 18, 2024 | 9:55 AM

Share
ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಇಂಗ್ಲೆಂಡ್ ತಂಡದ ಟೆಸ್ಟ್​ ಸ್ಪೆಷಲಿಸ್ಟ್ ಜೋ ರೂಟ್ ಅವರನ್ನು ಔಟ್ ಮಾಡುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೋ ರೂಟ್ (18) ಅವರನ್ನು ಜಸ್​ಪ್ರೀತ್ ಬುಮ್ರಾ ಔಟ್ ಮಾಡಿದ್ದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ರೂಟ್​ಗೆ ಅತೀ ಹೆಚ್ಚು ಬಾರಿ ರೂಟ್ ತೋರಿಸಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಜೋ ರೂಟ್​ರನ್ನು ಟೆಸ್ಟ್​ನಲ್ಲಿ ಅತ್ಯಧಿಕ ಬಾರಿ ಔಟ್ ಮಾಡಿದ ಮೂರನೇ ಬೌಲರ್ ಎಂಬ ದಾಖಲೆ ಬರೆದಿದ್ದಾರೆ.

2 / 6
ಇದರ ಜೊತೆಗೆ ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಜೋ ರೂಟ್​ರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ 2ನೇ ಬೌಲರ್ ಎಂಬ ದಾಖಲೆಯನ್ನು ಜಸ್​ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲಿದ್ದಾರೆ.

3 / 6
39 ಇನಿಂಗ್ಸ್​ಗಳಲ್ಲಿ ಜೋ ರೂಟ್​ಗೆ ಬೌಲಿಂಗ್ ಮಾಡಿರುವ ಆಸ್ಟ್ರೇಲಿಯಾ ಆಟಗಾರ ಕಮಿನ್ಸ್ ಒಟ್ಟು 14 ಬಾರಿ ಔಟ್ ಮಾಡಿದ್ದಾರೆ. ಇದೀಗ 29 ಇನಿಂಗ್ಸ್​ಗಳಲ್ಲಿ ಜೋ ರೂಟ್​ರನ್ನು ಜಸ್​ಪ್ರೀತ್ ಬುಮ್ರಾ 13 ಬಾರಿ ಪೆವಿಲಿಯನ್​ಗೆ ಕಳುಹಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಬ್ಯಾಟರ್ ವಿರುದ್ಧದ ಅತ್ಯಂತ ಯಶಸ್ವಿ ಬೌಲರ್​ಗಳಲ್ಲಿ ಬುಮ್ರಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 6
ಒಂದು ವೇಳೆ ಮುಂದಿನ ಇನಿಂಗ್ಸ್ ಹಾಗೂ ಇನ್ನುಳಿದ 2 ಪಂದ್ಯಗಳಲ್ಲಿ ಜೋ ರೂಟ್ ಅವರನ್ನು ಜಸ್​ಪ್ರೀತ್ ಬುಮ್ರಾ ಎರಡು ಬಾರಿ ಔಟ್ ಮಾಡಿದರೆ ಪ್ಯಾಟ್ ಕಮಿನ್ಸ್ ಅವರನ್ನು ಹಿಂದಿಕ್ಕಿ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 445 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 319 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ ಆಡುತ್ತಿದ್ದು, 56 ಓವರ್​ಗಳ ಮುಕ್ತಾಯದ ವೇಳೆ 2 ವಿಕೆಟ್ ಕಳೆದುಕೊಂಡು 213 ರನ್​ ಕಲೆಹಾಕಿದೆ.

6 / 6
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​