AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ವಿಶ್ವಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಸಿಹಿ ಸುದ್ದಿ..!

ODI World Cup 2023: ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಪಡೆಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ತಂಡದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಬಗ್ಗೆ ಒಂದು ಬಿಗ್ ಅಪ್ಡೇಟ್ ಹೊರಬಿದ್ದಿದೆ.

ಪೃಥ್ವಿಶಂಕರ
|

Updated on: Jun 28, 2023 | 12:16 PM

Share
ಬರೋಬ್ಬರಿ 12 ವರ್ಷಗಳ ನಂತರ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಬಾರಿಯ ವಿಶ್ವಕಪ್‌ಗೆ ಟೀಂ ಇಂಡಿಯಾವನ್ನು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಟೀಂ ಇಂಡಿಯಾ ತವರು ನೆಲದಲ್ಲಿ ಪಂದ್ಯಗಳನ್ನು ಆಡುವುದರಿಂದ ತಂಡಕ್ಕೆ ಖಂಡಿತವಾಗಿಯೂ ಲಾಭವಾಗಲಿದೆ.

1 / 6
ಆದರೆ ವಿಶ್ವಕಪ್ ಆರಂಭಕ್ಕೂ ಮುನ್ನ ರೋಹಿತ್ ಪಡೆಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ತಂಡದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಬಗ್ಗೆ ಒಂದು ಬಿಗ್ ಅಪ್ಡೇಟ್ ಹೊರಬಿದ್ದಿದೆ.

2 / 6
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಬುಮ್ರಾ ಆಡಿದ್ದರು. ಆ ನಂತರ ಅವರು ತಂಡದಲ್ಲಿ ಕಾಣಿಸಿಕೊಂಡಿಲ್ಲ. ಬೆನ್ನುನೋವಿನಿಂದಾಗಿ ತಂಡದಿಂದ ಹೊರಗುಳಿದಿದ್ದ ಬುಮ್ರಾ ಮಾರ್ಚ್‌ನಲ್ಲಿ ನ್ಯೂಜಿಲೆಂಡ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

3 / 6
ಸದ್ಯ ಇಂಜುರಿಯಿಂದ ಚೇತರಿಸಿಕೊಂಡಿರುವ ಬುಮ್ರಾ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್‌ಸಿಎ) ನೆಟ್ಸ್‌ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಪ್ರತಿ ದಿನ ಬುಮ್ರಾ ನೆಟ್ಸ್​ನಲ್ಲಿ 7 ಓವರ್ ಬೌಲ್ ಮಾಡುವ ಮೂಲಕ ತಮ್ಮ ತಯಾರಿ ಆರಂಭಿಸಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿ ವೇಳೆಗೆ ಬುಮ್ರಾ ಪೂರ್ಣ ಫಿಟ್ ಆಗಿದ್ದರೆ ಏಷ್ಯಾಕಪ್​ ಹಾಗೂ ವಿಶ್ವಕಪ್​ನಲ್ಲಿ ಬುಮ್ರಾ ತಂಡದ ಪರ ಕಣಕ್ಕಿಳಿಯಲಿದ್ದಾರೆ.

4 / 6
ಆಗಸ್ಟ್​ ತಿಂಗಳಲ್ಲಿ ನಡೆಯಲ್ಲಿರುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂಲಕ ಬುಮ್ರಾ ಟೀಂ ಇಂಡಿಯಾಕ್ಕೆ ಮರಳುವ ಸಾಧ್ಯತೆಯಿದೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಪಿಟಿಐ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ, ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ತಂಡಕ್ಕೆ ಮರಳುವ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ ಎಂದಿದೆ.

5 / 6
ಇನ್ನು ಬುಮ್ರಾ ತಂಡಕ್ಕೆ ಮರಳುವ ಬಗ್ಗೆ ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಫಿಟ್ನೆಸ್ ಕೋಚ್ ರಾಮ್‌ಜಿ ಶ್ರೀನಿವಾಸನ್, ಬುಮ್ರಾ ಅವರ ಮರಳುವಿಕೆಯ ಬಗ್ಗೆ ಮ್ಯಾನೇಜ್‌ಮೆಂಟ್ ಆತುರಪಡಬಾರದು ಎಂದು ಒತ್ತಿ ಹೇಳಿದರು. ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಮೊದಲು ಬುಮ್ರಾ ಕೆಲವು ದೇಶೀಯ ಪಂದ್ಯಗಳನ್ನು ಆಡಬೇಕು ಎಂದು ಅವರು ಸಲಹೆ ನೀಡಿದರು.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!