AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಯಾವುದೇ ವೇಗಿಗೆ ಸಾಧ್ಯವಾಗದ ಸಾಧನೆ ಮಾಡಿದ ಜಸ್​ಪ್ರೀತ್ ಬುಮ್ರಾ

India vs West Indies, 2nd Test: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಎರಡನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ. ಅದು ಸಹ ಭಾರತದ ಯಾವುದೇ ವೇಗಿಗೆ ಸಾಧ್ಯವಾಗದ ಸಾಧನೆ ಮಾಡುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Oct 11, 2025 | 9:54 AM

Share
ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ (Jasprit Bumrah) ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಮೂರು ಸ್ವರೂಪಗಳಲ್ಲೂ ಭಾರತದ ಪರ ಐವತ್ತು ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. ದೆಹಲಿಯಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್​ ವಿರುದ್ಧದ ಪಂದ್ಯದ ಮೂಲಕ ಬುಮ್ರಾ ಈ ಸಾಧನೆ ಮಾಡಿದ್ದಾರೆ.

1 / 5
ಜಸ್​ಪ್ರೀತ್ ಬುಮ್ರಾಗೂ ಮುನ್ನ ಟೀಮ್ ಇಂಡಿಯಾ ಪರ 6 ಆಟಗಾರರು ಮಾತ್ರ ಮೂರು ಸ್ವರೂಪಗಳಲ್ಲೂ 50+ ಪಂದ್ಯಗಳನ್ನಾಡಿದ್ದರು. ಈ ಆರು ಆಟಗಾರರಲ್ಲಿ ಒಬ್ಬರೇ ಒಬ್ಬರು ವೇಗದ ಬೌಲರ್​ ಇರಲಿಲ್ಲ ಎಂಬುದು ವಿಶೇಷ. ಇದೀಗ ಈ ಕೊರತೆಯನ್ನು ಜಸ್​ಪ್ರೀತ್ ಬುಮ್ರಾ ನೀಗಿಸಿದ್ದಾರೆ.

2 / 5
ಬುಮ್ರಾ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ 50 ಪಂದ್ಯಗಳನ್ನಾಡಿದರೆ, ಏಕದಿನ ಕ್ರಿಕೆಟ್​ನಲ್ಲಿ 89 ಮ್ಯಾಚ್​ಗಳನ್ನಾಡಿದ್ದಾರೆ. ಇನ್ನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 75 ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಭಾರತದ ಪರ ಮೂರು ಸ್ವರೂಪಗಳಲ್ಲೂ 50 ಪಂದ್ಯಗಳನ್ನಾಡಿದ್ದ ಮೊದಲ ವೇಗಿ ಎನಿಸಿಕೊಂಡಿದ್ದಾರೆ.

3 / 5
ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್, ರವೀಂದ್ರ ಜಡೇಜಾ, ಕೆಎಲ್ ರಾಹುಲ್ ಹಾಗೂ ರವಿಚಂದ್ರನ್ ಅಶ್ವಿನ್ ಮಾತ್ರ ಮೂರು ಸ್ವರೂಪಗಳಲ್ಲೂ ಕನಿಷ್ಠ 50 ಪಂದ್ಯಗಳನ್ನಾಡಿದ ಸಾಧನೆ ಮಾಡಿದ್ದರು.

4 / 5
ಇದೀಗ 31 ವರ್ಷದ ಜಸ್​ಪ್ರೀತ್ ಬುಮ್ರಾ ಈ ಪಟ್ಟಿಗೆ 7ನೇ ಆಟಗಾರನಾಗಿ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಮೂರು ಸ್ವರೂಪಗಳಲ್ಲೂ ಕನಿಷ್ಠ 50 ಮ್ಯಾಚ್​ಗಳನ್ನಾಡಿದ ಟೀಮ್ ಇಂಡಿಯಾದ ಮೊದಲ ವೇಗ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

5 / 5
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್