Sign In

By signing in or creating an account, you agree with Associated Broadcasting Company's Terms & Conditions and Privacy Policy.

Jasprit Bumrah: ಆಂಗ್ಲರ ನಾಡಲ್ಲಿ ಬುಮ್ರಾ ಬೂಮ್ ಬೂಮ್ ದಾಖಲೆ

Jasprit Bumrah: ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Jul 12, 2022 | 8:24 PM

ಕಿಯಾ ಓವಲ್​ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲರ್​ಗಳ ಕರಾರುವಾಕ್ ದಾಳಿಗೆ ಇಂಗ್ಲೆಂಡ್ ತಂಡದ ಬ್ಯಾಟ್ಸ್​​ಮನ್​ಗಳು ತತ್ತರಿಸಿದ್ದಾರೆ. ಮಾರಕ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ವೇಗಿಗಳು ಕೇವಲ 110 ರನ್​ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ 6 ವಿಕೆಟ್​ಗಳನ್ನು ಉರುಳಿಸುವ ಮೂಲಕ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಈ ಪಂದ್ಯದಲ್ಲಿ 7.2 ಓವರ್ ಬೌಲಿಂಗ್ ಮಾಡಿದ್ದ ಬುಮ್ರಾ ಕೇವಲ 19 ರನ್​ ನೀಡಿದ್ದರು. ಅಲ್ಲದೆ ಜೇಸನ್ ರಾಯ್, ಜಾನಿ ಬೈರ್​ಸ್ಟೋವ್, ಜೋ ರೂಟ್, ಲಿಯಾಮ್ ಲಿವಿಂಗ್​ಸ್ಟೋನ್, ಡೇವಿಡ್ ವಿಲ್ಲಿ ಹಾಗೂ ಬ್ರೈಡೆನ್ ಕಾರ್ಸೆ ವಿಕೆಟ್ ಉರುಳಿಸಿದ್ದರು. ಈ ಮೂಲಕ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್​ನಲ್ಲಿ 6 ವಿಕೆಟ್ ಪಡೆದ ಮೊದಲ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ.

2 / 5
ಅಂದರೆ ಇಂಗ್ಲೆಂಡ್​ನಲ್ಲಿ ಬುಮ್ರಾ ಹೊರತುಪಡಿಸಿದ ಭಾರತದ ಯಾವುದೇ ವೇಗಿಯು 6 ವಿಕೆಟ್​ಗಳನ್ನು ಪಡೆದಿರಲಿಲ್ಲ. ಇದೀಗ ಈ ಸಾಧನೆ ಮಾಡಿದ ಭಾರತದ ಮೊದಲ ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ ಕಡಿಮೆ ರನ್​ಗೆ ಅತೀ ಹೆಚ್ಚು ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ ಎಂಬ ದಾಖಲೆ ಕೂಡ ಬುಮ್ರಾ ಪಾಲಾಗಿದೆ.

3 / 5
ಈ ಹಿಂದೆ ಈ ದಾಖಲೆಯು ಆಶಿಶ್ ನೆಹ್ರಾ ಹೆಸರಿನಲ್ಲಿತ್ತು. ನೆಹ್ರಾ 2003 ರ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ವಿರುದ್ದ 23 ರನ್​ ನೀಡಿ 6 ವಿಕೆಟ್ ಕಬಳಿಸಿದ್ದರು. ಇದು ಆಂಗ್ಲರ ವಿರುದ್ದ ಏಕದಿನ ಕ್ರಿಕೆಟ್​ನಲ್ಲಿ ಭಾರತೀಯ ಬೌಲರ್​ರೊಬ್ಬರ ಶ್ರೇಷ್ಠ ಸಾಧನೆಯಾಗಿತ್ತು.

4 / 5
ಇದೀಗ ಕೇವಲ 19 ರನ್​ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೊಸ ಇತಿಹಾಸ ಬರೆದಿದ್ದಾರೆ. ಹಾಗೆಯೇ ಇಂಗ್ಲೆಂಡ್​ನಲ್ಲಿ ಕಡಿಮೆ ರನ್ ನೀಡಿ 5 ಕ್ಕಿಂತ ಹೆಚ್ಚು ವಿಕೆಟ್ ಪಡೆದ ವಿಶ್ವದ 4ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಏಕೈಕ ಭಾರತೀಯ ವೇಗಿ ಎಂಬ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಗಿದೆ.

5 / 5
Follow us
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ

ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ

ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ

ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ