ಕಂಬ್ಯಾಕ್ಗೆ ಜಸ್ಪ್ರೀತ್ ಬುಮ್ರಾ ರೆಡಿ
Jasprit Bumrah: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಕೊನೆಯ ಇನಿಂಗ್ಸ್ನಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಅಲ್ಲದೆ ಇದೇ ನೋವಿನ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಗುಳಿದಿದ್ದಾರೆ. ಇದೀಗ ಫಿಟ್ನೆಸ್ ಕಸರತ್ತು ಆರಂಭಿಸಿರುವ ಬುಮ್ರಾ ಮಾರ್ಚ್ನಲ್ಲಿ ಕಂಬ್ಯಾಕ್ ಮಾಡಲಿದ್ದಾರೆ.

1 / 5

2 / 5

3 / 5

4 / 5

5 / 5
Follow Us




