AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಈ ಸಲ ವಿಶ್ವಕಪ್ ನಮ್ದೆ: ಜಯ್​ ಶಾ

T20 World Cup 2024: ವೆಸ್ಟ್ ಇಂಡೀಸ್-ಯುಎಸ್​ಎ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಮುಂಬರುವ ಸರಣಿಗಳಲ್ಲೂ ಭಾರತ ತಂಡದ ನಾಯಕರಾಗಿ ರೋಹಿತ್ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Feb 15, 2024 | 7:59 AM

Share
ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup 2024) ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸುವುದು ಖಚಿತವಾಗಿದೆ. ಅದರಂತೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಈ ಬಾರಿ ಭಾರತ ತಂಡವು ವಿಶ್ವಕಪ್ ಗೆಲ್ಲಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1 / 5
ಏಕದಿನ ವಿಶ್ವಕಪ್​ ಫೈನಲ್ ಸೋಲಿನ ಬೆನ್ನಲ್ಲೇ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲೇ ಭಾರತ ತಂಡ ಕಣಕ್ಕಿಳಿಯಲಿದೆ ಎಂಬುದನ್ನು ಜಯ್​ ಶಾ ಸ್ಪಷ್ಟಪಡಿಸಿದ್ದಾರೆ.

2 / 5
ಬುಧವಾರ ನಡೆದ ಎಸ್‌ಸಿಎ ಸ್ಟೇಡಿಯಂ ಮರುನಾಮಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಜಯ್ ಶಾ, ನಾವು 2023 ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಸೋತಿರಬಹುದು. ಆದರೆ ಸತತವಾಗಿ 10 ಪಂದ್ಯಗಳನ್ನು ಗೆಲ್ಲುವ ಮೂಲಕ ನಾವು ಎಲ್ಲರ ಹೃದಯಗಳನ್ನು ಗೆದ್ದಿದ್ದೇವೆ. ಅದರಂತೆ ಬಾರ್ಬಡೋಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು ಟಿ20 ವಿಶ್ವಕಪ್ ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಜಯ್ ಶಾ ಹೇಳಿದರು.

3 / 5
ಅಷ್ಟೇ ಅಲ್ಲದೆ ಮೂರು ಮಾದರಿಯಲ್ಲೂ ರೋಹಿತ್ ಶರ್ಮಾ ನಾಯಕರಾಗಿ ಉಳಿಯಲಿದ್ದಾರೆ ಎಂದು ತಿಳಿಸಿದ ಜಯ್ ಶಾ, ಸದ್ಯದ ಮಟ್ಟಿಗೆ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿಯುವುದನ್ನು ಖಚಿತಪಡಿಸಿದರು.

4 / 5
ಈ ಬಾರಿಯ ಟಿ20 ವಿಶ್ವಕಪ್​ ಜೂನ್ 1 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್​ಎನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಕೆನಡಾ ಮತ್ತು ಯುಎಸ್​ಎ ಮುಖಾಮುಖಿಯಾಗಲಿದೆ. ಇನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಜೂನ್ 29 ರಂದು ಫೈನಲ್ ಪಂದ್ಯ ಜರುಗಲಿದೆ.

5 / 5

Published On - 7:30 am, Thu, 15 February 24

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ