Jaydev Unadkat: 12 ವರ್ಷಗಳ ಬಳಿಕ ಕಣಕ್ಕಿಳಿಯುತ್ತಿರುವ ಜಯದೇವ್ ಉನಾದ್ಕಟ್: ಇಲ್ಲಿದೆ ಭಾರತದ ಪ್ಲೇಯಿಂಗ್ XI

India Playing XI vs Bangldesh 2nd Test: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್​ಗೆ ಭಾರತದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕುಲ್ದೀಪ್ ಅಲಭ್ಯರಾಗಿದ್ದು ಇವರ ಬದಲು ಬರೋಬ್ಬರಿ 12 ವರ್ಷಗಳ ಬಳಿಕ ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

TV9 Web
| Updated By: Vinay Bhat

Updated on:Dec 22, 2022 | 8:58 AM

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಅಂತಿಮ ಎರಡನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ನಾಯಕ ಶಕಿಬ್ ಅಲ್ ಹಸನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

1 / 12
ಈ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕುಲ್ದೀಪ್ ಯಾದವ್ ಅಲಭ್ಯರಾಗಿದ್ದು ಇವರ ಬದಲು ಬರೋಬ್ಬರಿ 12 ವರ್ಷಗಳ ಬಳಿಕ ಭಾರತ ಪರ ಪ್ಲೇಯಿಂಗ್ XIನಲ್ಲಿ ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

2 / 12
ಓಪನರ್ ಆಗಿ ಶುಬ್​ಮನ್ ಗಿಲ್ ಸ್ಥಾನ ಪಡೆದುಕೊಂಡಿದ್ದಾರೆ.

3 / 12
ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

4 / 12
ಚೇತೇಶ್ವರ್ ಪೂಜಾರ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

5 / 12
ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

6 / 12
ಶ್ರೇಯಸ್ ಅಯ್ಯರ್.

ಶ್ರೇಯಸ್ ಅಯ್ಯರ್.

7 / 12
ರಿಷಭ್ ಪಂತ್ ವಿಕೆಟ್ ಕೀಪರ್ ಜವಾಬ್ದಾರಿ ವಹಿಸಲಿದ್ದಾರೆ.

8 / 12
ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ನರ್ ಹಾಗೂ ಆಲ್ರೌಂಡರ್​ಗಳಾಗಿದ್ದಾರೆ.

9 / 12
ಉಮೇಶ್ ಯಾದವ್.

ಉಮೇಶ್ ಯಾದವ್.

10 / 12
ಮೊಹಮ್ಮದ್ ಸಿರಾಜ್.

ಮೊಹಮ್ಮದ್ ಸಿರಾಜ್.

11 / 12
ಬಾಂಗ್ಲಾದೇಶ ಪ್ಲೇಯಿಂಗ್ XI: ನಜ್ಮುಲ್ ಹುಸೇನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್.

12 / 12

Published On - 8:58 am, Thu, 22 December 22

Follow us