
ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಅಂತಿಮ ಎರಡನೇ ಟೆಸ್ಟ್ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ಈಗಾಗಲೇ ಟಾಸ್ ಗೆದ್ದ ಬಾಂಗ್ಲಾದೇಶ ತಂಡ ನಾಯಕ ಶಕಿಬ್ ಅಲ್ ಹಸನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಕುಲ್ದೀಪ್ ಯಾದವ್ ಅಲಭ್ಯರಾಗಿದ್ದು ಇವರ ಬದಲು ಬರೋಬ್ಬರಿ 12 ವರ್ಷಗಳ ಬಳಿಕ ಭಾರತ ಪರ ಪ್ಲೇಯಿಂಗ್ XIನಲ್ಲಿ ಜಯದೇವ್ ಉನಾದ್ಕಟ್ ಸ್ಥಾನ ಪಡೆದುಕೊಂಡಿದ್ದಾರೆ.

ಓಪನರ್ ಆಗಿ ಶುಬ್ಮನ್ ಗಿಲ್ ಸ್ಥಾನ ಪಡೆದುಕೊಂಡಿದ್ದಾರೆ.

ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಚೇತೇಶ್ವರ್ ಪೂಜಾರ ಭರ್ಜರಿ ಫಾರ್ಮ್ನಲ್ಲಿದ್ದಾರೆ.

ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಶ್ರೇಯಸ್ ಅಯ್ಯರ್.

ರಿಷಭ್ ಪಂತ್ ವಿಕೆಟ್ ಕೀಪರ್ ಜವಾಬ್ದಾರಿ ವಹಿಸಲಿದ್ದಾರೆ.

ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಸ್ಪಿನ್ನರ್ ಹಾಗೂ ಆಲ್ರೌಂಡರ್ಗಳಾಗಿದ್ದಾರೆ.

ಉಮೇಶ್ ಯಾದವ್.

ಮೊಹಮ್ಮದ್ ಸಿರಾಜ್.

ಬಾಂಗ್ಲಾದೇಶ ಪ್ಲೇಯಿಂಗ್ XI: ನಜ್ಮುಲ್ ಹುಸೇನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್.
Published On - 8:58 am, Thu, 22 December 22