AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವಿದಾಯದ ಸರಣಿಯ ಮೊದಲ ಪಂದ್ಯದಲ್ಲೇ ಎರಡೆರಡು ವಿಶ್ವ ದಾಖಲೆ ಮುರಿದ ಜೂಲನ್ ಗೋಸ್ವಾಮಿ..!

Jhulan Goswami: ಮಿಥಾಲಿ ರಾಜ್ ಇಲ್ಲದೆ ಜೂಲನ್ ಏಕದಿನ ಪಂದ್ಯವನ್ನಾಡುತ್ತಿರುವುದು ಇದೇ ಮೊದಲು. ಇದುವರೆಗೆ ಅವರು ಮಿಥಾಲಿಯೊಂದಿಗೆ ಪ್ರತಿ ಏಕದಿನ ಪಂದ್ಯವನ್ನು ಆಡಿದ್ದಾರೆ.

TV9 Web
| Edited By: |

Updated on: Sep 19, 2022 | 3:09 PM

Share
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿ ಜೂಲನ್ ಗೋಸ್ವಾಮಿ ಅವರ ವೃತ್ತಿಜೀವನದ ಕೊನೆಯ ಸರಣಿಯಾಗಿದ್ದು, ಈ ಸರಣಿಯ ನಂತರ ಅವರು ವೃತ್ತಿ ಜೀವನದಿಂದ ನಿವೃತ್ತಿಯಾಗಲಿದ್ದಾರೆ. ತನ್ನ 20 ವರ್ಷಗಳ ವೃತ್ತಿ ಜೀವನದಲ್ಲಿ ದೇಶದ ಪರವಾಗಿ ಹಲವು ದೊಡ್ಡ ದಾಖಲೆಗಳನ್ನು ಸೃಷ್ಟಿಸಿರುವ ಜೂಲನ್, ಈ ಸರಣಿಯಲ್ಲೂ ದಾಖಲೆಗಳನ್ನು ಮುರಿಯುವ ಸರದಿಯನ್ನು ಮುಂದುವರೆಸಿದ್ದಾರೆ.

1 / 5
ಭಾರತದ 39 ವರ್ಷದ ಜೂಲನ್ ಸರಣಿಯ ಮೊದಲ ಪಂದ್ಯದಲ್ಲಿ 10 ಓವರ್‌ಗಳಲ್ಲಿ ಕೇವಲ 20 ರನ್ ನೀಡಿ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಈ ಸಮಯದಲ್ಲಿ 42 ಡಾಟ್ ಬಾಲ್‌ಗಳನ್ನು ಬೌಲ್ ಮಾಡಿದ ಜೂಲನ್, ಒಂದೇ ಒಂದು ಬೌಂಡರಿ ಅಥವಾ ಸಿಕ್ಸರ್ ಹೊಡೆಯುವ ಅವಕಾಶವನ್ನೇ ನೀಡಲಿಲ್ಲ. ಅಲ್ಲದೆ ಅನುಭವಿ ಆರಂಭಿಕ ಆಟಗಾರ್ತಿ ಟಾಮಿ ಬ್ಯೂಮಾಂಟ್ (07) ಅವರನ್ನು ಎಲ್ಬಿಡಬ್ಲ್ಯು ಬಲೆಗೆ ಬೀಳಿಸಿದರು.

ಭಾರತದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಜೂಲನ್ ಈ ವರ್ಷ ಇದುವರೆಗೆ ಒಂಬತ್ತು ಏಕದಿನ ಪಂದ್ಯಗಳಲ್ಲಿ 12 ವಿಕೆಟ್ ಪಡೆದಿದ್ದಾರೆ.

2 / 5
ಈ ಮೂಲಕ ಜೂಲನ್ ತನ್ನ ವೃತ್ತಿಜೀವನದ ಕೊನೆಯ ODI ನಲ್ಲಿ ಕ್ಯಾಥರೀನ್ ಫಿಟ್ಜ್‌ಪ್ಯಾಟ್ರಿಕ್ ಅವರ ದಾಖಲೆಯನ್ನು ಮುರಿದರು. ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಆಸ್ಟ್ರೇಲಿಯಾದ ಆಟಗಾರ್ತಿ ಕ್ಯಾಥರೀನ್ ಹೆಸರಿನಲ್ಲಿತ್ತು. ಈಗ ಜೂಲನ್ 24 ವಿಕೆಟ್ ಪಡೆಯುವ ಮೂಲಕ 23 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದ ಕ್ಯಾಥರೀನ್ ದಾಖಲೆಯನ್ನು ನೆಲಸಮ ಮಾಡಿದ್ದಾರೆ.

3 / 5
ಅಲ್ಲದೆ ಈ ಸರಣಿಯಲ್ಲಿ ಜೂಲನ್ ಗೋಸ್ವಾಮಿ ODI ಪಂದ್ಯವನ್ನಾಡಿದ ಅತ್ಯಂತ ಹಿರಿಯ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೈದಾನಕ್ಕಿಳಿದಾಗ ಅವರಿಗೆ 39 ವರ್ಷ 297 ದಿನ ವಯಸ್ಸಾಗಿತ್ತು. ಇದಕ್ಕೂ ಮುನ್ನ ಮಿಥಾಲಿ ರಾಜ್ ತಮ್ಮ 39 ವರ್ಷ 114 ದಿನಗಳಲ್ಲಿ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಈ ಪಟ್ಟಿಯಲ್ಲಿ ಡಯಾನಾ ಎಡುಲ್ಜಿ ಮೂರನೇ ಸ್ಥಾನದಲ್ಲಿದ್ದು, ಅವರು 1993 ರಲ್ಲಿ 37 ವರ್ಷ ಮತ್ತು 184 ದಿನಗಳ ವಯಸ್ಸಿನಲ್ಲಿ ODI ಪಂದ್ಯವನ್ನು ಆಡಿದರು.

4 / 5
ಮಿಥಾಲಿ ರಾಜ್ ಇಲ್ಲದೆ ಜೂಲನ್ ಏಕದಿನ ಪಂದ್ಯವನ್ನಾಡುತ್ತಿರುವುದು ಇದೇ ಮೊದಲು. ಇದುವರೆಗೆ ಅವರು ಮಿಥಾಲಿಯೊಂದಿಗೆ ಪ್ರತಿ ಏಕದಿನ ಪಂದ್ಯವನ್ನು ಆಡಿದ್ದಾರೆ. 2002 ರಿಂದ 2022 ರವರೆಗೆ, ಜೂಲನ್ 201 ODI ಪಂದ್ಯಗಳನ್ನು ಆಡಿದ್ದಾರೆ.

5 / 5
Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ