Jitesh Sharma IPL Auction 2025: 2ನೇ ವಿಕೆಟ್ ಕೀಪರ್ ಆಗಿ ಆರ್​ಸಿಬಿ ಸೇರಿದ ಜಿತೇಶ್ ಶರ್ಮಾ

Jitesh Sharma Auction Price: 2022ರ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದ ಜಿತೇಶ್​ಗೆ ಅದೇ ಚೊಚ್ಚಲ ಆವೃತ್ತಿಯಾಗಿತ್ತು. ಕಳೆದ ಎರಡು ಆವೃತ್ತಿಗಳಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಜಿತೇಶ್​ರನ್ನು ಆರ್​ಸಿಬಿ 11 ಕೋಟಿ ನೀಡಿ ಖರೀದಿಸಿದೆ.

ಪೃಥ್ವಿಶಂಕರ
|

Updated on:Nov 24, 2024 | 9:21 PM

2025 ರ ಮೆಗಾ ಹರಾಜಿಗೆ 1 ಕೋಟಿ ಮೂಲ ಬೆಲೆಯೊಂದಿಗೆ ತನ್ನ ಹೆಸರನ್ನು ನೋಂದಾಯಿಸಿಕೊಂಡಿದ್ದ ಟೀಂ ಇಂಡಿಯಾದ ವಿಕೆಟ್​ ಕೀಪರ್ ಬ್ಯಾಟ್ಸ್‌ಮನ್ ಜಿತೇಶ್ ಶರ್ಮಾ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೇರಿಕೊಂಡಿದ್ದಾರೆ.

1 / 5
2022ರ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದ ಜಿತೇಶ್​ಗೆ ಅದೇ ಚೊಚ್ಚಲ ಆವೃತ್ತಿಯಾಗಿತ್ತು. ಕಳೆದ ಎರಡು ಆವೃತ್ತಿಗಳಲ್ಲಿ ತಂಡದ ಪರ ಗಮನಾರ್ಹ ಪ್ರದರ್ಶನ ನೀಡಿದ್ದ ಜಿತೇಶ್​ರನ್ನು ಆರ್​ಸಿಬಿ 11 ಕೋಟಿ ನೀಡಿ ಖರೀದಿಸಿದೆ.

2 / 5
ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಎಲ್ಲರ ಗಮನ ಸೆಳೆದಿದ್ದ ಜಿತೇಶ್, ತಮ್ಮ ಚೊಚ್ಚಲ ಆವೃತ್ತಿಯಲ್ಲಿ ಆಡಿದ್ದ 12 ಪಂದ್ಯಗಳಲ್ಲಿ 164 ರ ಸ್ಟ್ರೈಕ್ ರೇಟ್‌ನಲ್ಲಿ 234 ರನ್ ಕಲೆಹಾಕಿದ್ದರು. ಹಾಗೆಯೇ 2023 ರ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್‌ ಪರ ಎಲ್ಲಾ 14 ಪಂದ್ಯಗಳನ್ನು ಆಡಿದ್ದ ಅವರು 155 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ 309 ರನ್ ಗಳಿಸಿದ್ದರು.

3 / 5
ಐಪಿಎಲ್‌ನಲ್ಲಿನಲ್ಲಿ ಆಡಿದ್ದ ಎರಡು ಆವೃತ್ತಿಗಳಲ್ಲೂ ಉತ್ತಮ ಪ್ರದರ್ಶನ ನೀಡಿದ್ದ ಜಿತೇಶ್​ಗೆ 2023ರಲ್ಲಿ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ಅವಕಾಶ ಸಿಕ್ಕಿತು.  ಇದುವರೆಗೆ ಜಿತೇಶ್ ಟೀಂ ಇಂಡಿಯಾ ಪರ 9 ಪಂದ್ಯಗಳನ್ನು ಆಡಿದ್ದಾರೆ.

4 / 5
ಇನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ  ಜಿತೇಶ್ ಶರ್ಮಾ ಅವರನ್ನು ಖರೀದಿಸಲು ಲಕ್ನೋ, ಸಿಎಸ್​ಕೆ, ಡೆಲ್ಲಿ ಕ್ಯಾಪಿಟಲ್ಸ್ ಸೇರಿದಂತೆ ಇತರ ಫ್ರಾಂಚೈಸಿಗಳು ಮುಗಿಬಿದ್ದಿದ್ದವು. ಆದರೆ ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಿತೇಶ್ ಶರ್ಮಾ ಅವರನ್ನು 11 ಕೋಟಿಗೆ ಖರೀದಿಸಿತು.

5 / 5

Published On - 8:42 pm, Sun, 24 November 24

Follow us
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?

‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ

ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್

ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!

ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ

ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?

ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ

"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ

ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?