ಬರೋಬ್ಬರಿ 27 ಬಾರಿ… ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್
Sri Lanka vs England: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.3 ಓವರ್ಗಳಲ್ಲಿ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 46.2 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 223 ರನ್ಗಳಿಸಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ.

1 / 5

2 / 5

3 / 5

4 / 5

5 / 5
Follow Us




