Joe Root: ಕ್ಯಾಚ್ ಹಿಡಿದೇ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್
Joe Root Record: ಟೆಸ್ಟ್ ಕ್ರಿಕೆಟ್ನಲ್ಲಿ 200 ಕ್ಯಾಚ್ಗಳನ್ನು ಹಿಡಿದ 4ನೇ ಫೀಲ್ಡರ್ ಎಂಬ ವಿಶ್ವ ದಾಖಲೆಯನ್ನು ಜೋ ರೂಟ್ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಭಾರತದ ರಾಹುಲ್ ದ್ರಾವಿಡ್, ಸೌತ್ ಆಫ್ರಿಕಾದ ಜಾಕ್ಸ್ ಕಾಲಿಸ್ ಹಾಗೂ ಶ್ರೀಲಂಕಾದ ಮಹೇಲ ಜಯವರ್ಧನೆ ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಜೋ ರೂಟ್ ಎಂಟ್ರಿ ಕೊಟ್ಟಿದ್ದಾರೆ.