ದ್ರಾವಿಡ್ ದಾಖಲೆ ಸರಿಗಟ್ಟಿ ಸಚಿನ್ ರೆಕಾರ್ಡ್ನತ್ತ ಮುನ್ನುಗ್ಗಿದ ಜೋ ರೂಟ್
New Zealand vs England: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 427 ರನ್ ಪೇರಿಸಿ ಡಿಕ್ಲೇರ್ ಘೋಷಿಸಿದೆ. ಅದರಂತೆ ಇದೀಗ ನ್ಯೂಝಿಲೆಂಡ್ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 583 ರನ್ಗಳ ಗುರಿ ಪಡೆದುಕೊಂಡಿದೆ.