AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಲರ್​ ಭರ್ಜರಿ ಬ್ಯಾಟಿಂಗ್​ಗೆ ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್

Jos Buttler World Record: ಇಂಗ್ಲೆಂಡ್ ತಂಡದ ಬ್ಯಾಟರ್ ಜೋಸ್ ಬಟ್ಲರ್, ವೆಸ್ಟ್ ಇಂಡೀಸ್‌ನ ದಿಗ್ಗಜ ಕ್ರಿಸ್ ಗೇಲ್ ಅವರ ವಿಶ್ವದಾಖಲೆಯನ್ನು ಧೂಳೀಪಟ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದ ಎರಡನೇ ಬ್ಯಾಟರ್ ಎಂಬ ಐತಿಹಾಸಿಕ ಸಾಧನೆಗೆ ಬಟ್ಲರ್ ಪಾತ್ರರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 25, 2026 | 2:25 PM

Share
ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ದಾಂಡಿಗ ಜೋಸ್ ಬಟ್ಲರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಬಟ್ಲರ್ ಟಿ20 ರನ್​ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. (PC: Getty Images)

1 / 5
ದಿ ಹಂಡ್ರೆಡ್ ಲೀಗ್​ನ 3ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದ ಜೋಸ್ ಬಟ್ಲರ್ 11 ಎಸೆತಗಳಲ್ಲಿ 16 ರನ್ ಬಾರಿಸಿದ್ದರು. ಈ ಹದಿನಾರು ರನ್​ಗಳೊಂದಿಗೆ ಬಟ್ಲರ್ ತಮ್ಮ ಟಿ20 ರನ್​ಗಳ ಸಂಖ್ಯೆಯನ್ನು 14,572 ಕ್ಕೇರಿಸಿದ್ದಾರೆ. ಈ ಮೂಲಕ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿದಿದ್ದಾರೆ. (PC: Getty Images)

2 / 5
ಟಿ20 ಕ್ರಿಕೆಟ್​ನಲ್ಲಿ 455 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ 10060 ಎಸೆತಗಳನ್ನು ಎದುರಿಸಿ ಒಟ್ಟು 14562 ರನ್ ಕಲೆಹಾಕಿದ್ದರು. ಈ ಮೂಲಕ ಚುಟುಕು ಕ್ರಿಕೆಟ್ ಕದನದಲ್ಲಿ ಅತ್ಯಧಿಕ ರನ್ ಪೇರಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಗೇಲ್ ಅವರ ಈ ಮೈಲುಗಲ್ಲನ್ನು ಮೀರಿ ಜೋಸ್ ಬಟ್ಲರ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. (PC: Getty Images)

3 / 5
ಚುಟುಕು ಕ್ರಿಕೆಟ್​ನಲ್ಲಿ ಈವರೆಗೆ 487 ಇನಿಂಗ್ಸ್ ಆಡಿರುವ ಜೋಸ್ ಬಟ್ಲರ್ 9930 ಎಸೆತಗಳಲ್ಲಿ 14572 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್​ ಕೀರನ್ ಪೊಲಾರ್ಡ್​. (PC: Getty Images)

4 / 5
ಟಿ20 ಕ್ರಿಕೆಟ್​ನಲ್ಲಿ ಈವರೆಗೆ 663 ಇನಿಂಗ್ಸ್ ಆಡಿರುವ ಕೀರನ್ ಪೊಲಾರ್ಡ್ 9802 ಎಸೆತಗಳಲ್ಲಿ 14803 ರನ್ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ಪೊಲಾರ್ಡ್ ಹಾಗೂ ಬಟ್ಲರ್ ನಡುವೆ ಪೈಪೋಟಿ ಮುಂದುವರೆದಿದ್ದು, ಇವರಿಬ್ಬರಲ್ಲಿ ಯಾರು ಮೊದಲಿಗೆ 15 ಸಾವಿರ ರನ್ ಪೂರೈಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. (PC: Getty Images)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​

ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ

ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್

ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ

ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ

ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ

ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ

ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ

ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ

ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ