AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಲೇ ಬಟ್ಲರ್… ಅತೀ ಕಡಿಮೆ ಎಸೆತಗಳಲ್ಲಿ ವಿಶ್ವ ದಾಖಲೆ..!

Jos Buttler World Record: ಟಿ20 ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ 4000 ರನ್ ಕಲೆಹಾಕಿರುವುದು ಕೇವಲ ನಾಲ್ವರು ಬ್ಯಾಟರ್​​ಗಳು ಮಾತ್ರ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಆಝಂ ಅಗ್ರಸ್ಥಾನದಲ್ಲಿದ್ದರೆ, ನಂತರದ ಸ್ಥಾನಗಳಲ್ಲಿ ಭಾರತದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇದ್ದಾರೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಜೋಸ್ ಬಟ್ಲರ್.

ಝಾಹಿರ್ ಯೂಸುಫ್
|

Updated on: Feb 15, 2026 | 8:25 AM

Share
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಇಂಗ್ಲೆಂಡ್​ನ ಜೋಸ್ ಬಟ್ಲರ್ (Jos Buttler). ಅದು ಸಹ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಸ್ಕಾಟ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಪರ ಆರಂಭಿಕನಾಗಿ ಕಣಕ್ಕಿಳಿದ ಜೋಸ್ ಬಟ್ಲರ್ 3 ರನ್​ಗಳಿಸಿ ಔಟಾಗಿದ್ದರು. ಈ ಮೂರು ರನ್​ಗಳೊಂದಿಗೆ ಬಟ್ಲರ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 4000 ರನ್ ಪೂರೈಸಿದ್ದಾರೆ.

2 / 5
ಅದು ಸಹ ಕೇವಲ 2670 ಎಸೆತಗಳಲ್ಲಿ ಎಂಬುದು ವಿಶೇಷ. ಇದರೊಂದಿಗೆ ಟಿ20 ಇಂಟರ್​​ನ್ಯಾಷನಲ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 4 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಜೋಸ್ ಬಟ್ಲರ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿತ್ತು.

3 / 5
ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 2860 ಎಸೆತಗಳಲ್ಲಿ 4000 ರನ್ ಪೂರೈಸಿದ್ದರು. ಈ ಮೂಲಕ ಟಿ20 ಇಂಟರ್​​ನ್ಯಾಷನಲ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 4 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ನಿರ್ಮಿಸಿದ್ದರು.

4 / 5
ಇದೀಗ ಈ ಭರ್ಜರಿ ದಾಖಲೆ ಮುರಿಯುವಲ್ಲಿ ಜೋಸ್ ಬಟ್ಲರ್ ಯಶಸ್ವಿಯಾಗಿದ್ದಾರೆ. ಕೇವಲ 2670 ಎಸೆತಗಳಲ್ಲಿ 4 ಸಾವಿರ ರನ್ ಪೂರೈಸಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 4000 ರನ್​ಗಳ ಗಡಿ ಮುಟ್ಟಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ

40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?

ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ

ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ