AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler IPL Auction 2025: ಉತ್ತಮ ಬೆಲೆಗೆ ಗುಜರಾತ್ ಸೇರಿಕೊಂಡ ಶತಕ ವೀರ ಜೋಸ್ ಬಟ್ಲರ್

Jos Buttler Auction Price: 7 ವರ್ಷಗಳ ಕಾಲ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಅಬ್ಬರ ಸೃಷ್ಟಿಸಿದ್ದ ಜೋಸ್ ಬಟ್ಲರ್ ಇದೀಗ ಗುಜರಾತ್ ಟೈಟಾನ್ಸ್ ತಂಡಕ್ಕೆ ತೆರಳಿದ್ದಾರೆ. ಬಟ್ಲರ್ ತಮ್ಮ ವೃತ್ತಿಜೀವನಕ್ಕೆ ದಾಖಲೆಯ ಬೆಲೆಯನ್ನು ಪಡೆದಿದ್ದಾರೆ. ಬಟ್ಲರ್ 15 ಕೋಟಿ, 75 ಲಕ್ಷ ರೂ.ಗೆ ಮಾರಾಟವಾಗಿದ್ದಾರೆ.

ಪೃಥ್ವಿಶಂಕರ
|

Updated on: Nov 24, 2024 | 4:44 PM

Share
7 ವರ್ಷಗಳ ಕಾಲ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಅಬ್ಬರ ಸೃಷ್ಟಿಸಿದ್ದ ಜೋಸ್ ಬಟ್ಲರ್ ಇದೀಗ ಗುಜರಾತ್ ಟೈಟಾನ್ಸ್ ತಂಡಕ್ಕೆ ತೆರಳಿದ್ದಾರೆ. ತಮ್ಮ ಐಪಿಎಲ್ ವೃತ್ತಿಜೀವನದ ದಾಖಲೆಯ ಬೆಲೆ ಪಡೆದಿರುವ ಬಟ್ಲರ್ 15 ಕೋಟಿ, 75 ಲಕ್ಷ ರೂ.ಗೆ ಮಾರಾಟವಾಗಿದ್ದಾರೆ.

1 / 5
ಮೂಲ ಬೆಲೆ 2 ಕೋಟಿ ರೂ.ಗಳೊಂದಿಗೆ ಬಿಡ್​ಗೆ ಬಂದಿದ್ದ ಜೋಸ್ ಬಟ್ಲರ್ ಅವರನ್ನು ಖರೀದಿಸಲು ಮೊದಲು ರಾಜಸ್ಥಾನ್ ರಾಯಲ್ಸ್ ಬಿಡ್ ಮಾಡಿತು. ಇದರ ನಂತರ ಗುಜರಾತ್ ಟೈಟಾನ್ಸ್ ಅಖಾಡಕ್ಕಿಳಿಯಿತು. 13 ಕೋಟಿ, 50 ಲಕ್ಷಕ್ಕೆ ಬಟ್ಲರ್ ಅವರನ್ನು ಖರೀದಿಸಲು ಬೇರೆ ಯಾವುದೇ ತಂಡ ಆಸಕ್ತಿ ತೋರಲಿಲ್ಲ.

2 / 5
ಆದರೆ ಇದರ ನಂತರ ಲಕ್ನೋ ಸೂಪರ್‌ಜೈಂಟ್ಸ್‌ ಮುಂದೆ ಬಂದಿತು. ಆ ನಂತರ ಲಕ್ನೋ ಮತ್ತು ಗುಜರಾತ್ ನಡುವಿನ ಈ ಹೋರಾಟ 15 ಕೋಟಿ 75 ಲಕ್ಷಕ್ಕೆ ಏರಿತು. ಅಂತಿಮವಾಗಿ ಗುಜರಾತ್ ಟೈಟಾನ್ಸ್ ಬಟ್ಲರ್ ಅವರನ್ನು ತಮ್ಮ ಖಾತೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಯಿತು.

3 / 5
10 ಕೋಟಿ ರೂ. ವೇತನದೊಂದಿಗೆ ಈ ಹಿಂದೆ ರಾಜಸ್ಥಾನ್ ರಾಯಲ್ಸ್‌ ಪರ ಆಡುತ್ತಿದ್ದ ಜೋಸ್ ಬಟ್ಲರ್, 2024 ರ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ 40 ರ ಸರಾಸರಿಯಲ್ಲಿ 359 ರನ್ ಗಳಿಸಿದ್ದರು. ಆದರೆ ಇದರ ಹೊರತಾಗಿಯೂ ತಂಡವು ಅವರನ್ನು ಉಳಿಸಿಕೊಳ್ಳಲಿಲ್ಲ.

4 / 5
ಜೋಸ್ ಬಟ್ಲರ್ ಐಪಿಎಲ್‌ನಲ್ಲಿ ಇದುವರೆಗೆ ಆಡಿರುವ 107 ಪಂದ್ಯಗಳಲ್ಲಿ 147.52 ಸ್ಟ್ರೈಕ್ ರೇಟ್‌ನಲ್ಲಿ 3582 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ ಅದ್ಭುತ ದಾಖಲೆ ಹೊಂದಿರುವ ಬಟ್ಲರ್, ಈ ಟೂರ್ನಿಯಲ್ಲಿ ಒಟ್ಟು 7 ಶತಕ ಹಾಗೂ 19 ಅರ್ಧ ಶತಕ ಕಲೆಹಾಕಿದ್ದಾರೆ.

5 / 5
Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ

ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ

ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?

ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ

ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು

ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?

ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ

ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ

ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!