AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯನ್ನು ಔಟ್ ಮಾಡುವುದರಲ್ಲಿ ಅಗ್ರಸ್ಥಾನಕ್ಕೇರಿದ ಜೋಶ್ ಹ್ಯಾಝಲ್​ವುಡ್

Virat Kohli vs Josh Hazelwood: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಹಾಗೂ ಟೀಮ್ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ 30 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಕೊಹ್ಲಿ 495 ಎಸೆತಗಳನ್ನು ಎದುರಿಸಿದ್ದು, 2 ಸಿಕ್ಸ್ ಹಾಗೂ 29 ಫೋರ್​​ಗಳೊಂದಿಗೆ ಒಟ್ಟು 274 ರನ್ ಕಲೆಹಾಕಿದ್ದಾರೆ. ಇದರ ನಡುವೆ ಕೊಹ್ಲಿಯನ್ನು ಹಲವು ಬಾರಿ ಔಟ್ ಮಾಡುವಲ್ಲಿ ಹ್ಯಾಝಲ್​ವುಡ್ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 16, 2024 | 3:04 PM

Share
ಕ್ರಿಕೆಟ್ ಅಂಗಳದ ದಾಖಲೆಗಳ ಸರದಾರ, ರನ್​ ಮೆಷಿನ್ ವಿರಾಟ್ ಕೊಹ್ಲಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಔಟ್ ಮಾಡಿದ ಬೌಲರ್​​ಗಳ ಪಟ್ಟಿಯಲ್ಲಿ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನಕ್ಕೇರಿದ್ದಾರೆ. ಬ್ರಿಸ್ಬೇನ್​ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕೊಹ್ಲಿ ಕೇವಲ 3 ರನ್​ಗಳಿಸಿ ಹ್ಯಾಝಲ್​ವುಡ್​ಗೆ ವಿಕೆಟ್ ಒಪ್ಪಿಸಿದ್ದಾರೆ.

1 / 5
ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್​​ಗಳ ಪಟ್ಟಿಯಲ್ಲಿ ಜೋಶ್ ಹ್ಯಾಝಲ್​ವುಡ್ ನಂಬರ್-1 ಸ್ಥಾನ ಅಲಂಕರಿಸಿದರು. ಅದು ಸಹ ನ್ಯೂಝಿಲೆಂಡ್ ವೇಗಿ ಟಿಮ್ ಸೌಥಿ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

2 / 5
ನ್ಯೂಝಿಲೆಂಡ್ ತಂಡದ ಟಿಮ್ ಸೌಥಿ ಹಾಗೂ ಕೊಹ್ಲಿ 39 ಬಾರಿ ಮುಖಾಮುಖಿಯಾಗಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ 3 ಬಾರಿ, ಏಕದಿನ ಕ್ರಿಕೆಟ್​ನಲ್ಲಿ 7 ಬಾರಿ ಹಾಗೂ ಟಿ20 ಪಂದ್ಯದಲ್ಲಿ ಒಮ್ಮೆ ಕೊಹ್ಲಿಯನ್ನು ಔಟ್ ಮಾಡುವಲ್ಲಿ ಸೌಥಿ ಯಶಸ್ವಿಯಾಗಿದ್ದರು. ಈ ಮೂಲಕ ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ದಾಖಲೆಯನ್ನು ಸರಿಗಟ್ಟುವ ಮೂಲಕ ಜೋಶ್ ಹ್ಯಾಝಲ್​ವುಡ್ ಅಗ್ರಸ್ಥಾನಕ್ಕೇರಿದ್ದಾರೆ. ಜೋಶ್-ಕೊಹ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಒಟ್ಟು 495 ಎಸೆತಗಳನ್ನು ಎದುರಿಸಿದ್ದಾರೆ. ಇದರ ನಡುವೆ 11 ಬಾರಿ ಕಿಂಗ್ ಕೊಹ್ಲಿಯನ್ನು ಔಟ್ ಮಾಡುವಲ್ಲಿ ಜೋಶ್ ಹ್ಯಾಝಲ್​ವುಡ್ ಯಶಸ್ವಿಯಾಗಿದ್ದಾರೆ.

4 / 5
ಈ ಮೂಲಕ ಪ್ರಸ್ತುತ ಕ್ರಿಕೆಟ್ ಅಂಗಳದ ಶ್ರೇಷ್ಠ ಬ್ಯಾಟರ್​ನನ್ನು ಅತ್ಯಧಿಕ ಬಾರಿ ಔಟ್ ಮಾಡಿದ ಹೆಗ್ಗಳಿಕೆಯನ್ನು ಜೋಶ್ ಹ್ಯಾಝಲ್​​ವುಡ್ ತಮ್ಮದಾಗಿಸಿಕೊಂಡಿದ್ದಾರೆ. ವಿಶೇಷ ಎಂದರೆ ಮುಂಬರುವ ಐಪಿಎಲ್​ನಲ್ಲಿ ಜೋಶ್ ಹ್ಯಾಝಲ್​ವುಡ್ ಹಾಗೂ ವಿರಾಟ್ ಕೊಹ್ಲಿ ಜೊತೆಯಾಗಿ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ. ಹೀಗಾಗಿ ಐಪಿಎಲ್​ನಲ್ಲಿ ಕೊಹ್ಲಿಗೆ ಆಸೀಸ್ ವೇಗಿಯನ್ನು ಎದುರಿಸುವ ಚಿಂತೆ ಇರುವುದಿಲ್ಲ.

5 / 5
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ

5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ