AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾಗೆ ಆಘಾತ

T20 World Cup 2026: ಟಿ20 ವಿಶ್ವಕಪ್ 2026ರ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆರಂಭಿಕ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇದರಿಂದ ಆಸೀಸ್ ಪಡೆ ಆರಂಭಿಕ ಮ್ಯಾಚ್​ಗಳಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Feb 02, 2026 | 12:09 PM

Share
ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ 15 ಸದಸ್ಯರುಗಳ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಹದಿನೈದು ಸದಸ್ಯರುಗಳಲ್ಲಿ ಜೋಶ್ ಹೇಝಲ್​ವುಡ್ ಕೂಡ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರು ಸಂಪೂರ್ಣ ಫಿಟ್​​ ಆಗಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

1 / 5
ಅಂದರೆ ಜೋಶ್ ಹೇಝಲ್​ವುಡ್ ಟಿ20 ವಿಶ್ವಕಪ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣವಾಗಿ ಗುಣಮುಖರಾಗಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದ್ದಾರೆ.

2 / 5
ಹೀಗಾಗಿ ಆಸ್ಟ್ರೇಲಿಯಾ ತಂಡದ ಆರಂಭಿಕ ಪಂದ್ಯಗಳಲ್ಲಿ ಜೋಶ್ ಹೇಝಲ್​ವುಡ್ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ. ಇದಾಗ್ಯೂ ಅವರು ಸೂಪರ್-8 ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಕನ್ಫರ್ಮ್​. ಏಕೆಂದರೆ ದ್ವಿತೀಯ ಸುತ್ತಿನ ಪಂದ್ಯಗಳು ಫೆಬ್ರವರಿ 21 ರಿಂದ ಶುರುವಾಗಲಿದೆ. ಅಷ್ಟರಲ್ಲಿ ಜೋಶ್ ಹೇಝಲ್​ವುಡ್ ಫಿಟ್​ನೆಸ್ ಸಾಧಿಸಲಿದ್ದಾರೆ. ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಹೇಝಲ್​ವುಡ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

3 / 5
ಮತ್ತೊಂದೆಡೆ ಫಿಟ್​ನೆಸ್ ಸಮಸ್ಯೆಯ ಕಾರಣ ಪ್ಯಾಟ್ ಕಮಿನ್ಸ್ ಟಿ20 ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಬೆನ್ನಿನ ಕೆಳ ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಮಿನ್ಸ್ ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಟಿ20 ವಿಶ್ವಕಪ್​ ತಂಡದಿಂದಲೂ ಕೈ ಬಿಡಲಾಗಿದೆ. ಅವರ ಬದಲಿಗೆ ಎಡಗೈ ವೇಗಿ ಬೆನ್ ದ್ವಾರ್ಶುಯಿಸ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

4 / 5
ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್

ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್