AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​​ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗುಡ್ ನ್ಯೂಸ್

T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್​ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-2 ರಲ್ಲಿ ಸ್ಥಾನ ಪಡೆದಿರುವ ಆಸ್ಟ್ರೇಲೊಯಾ ಮೊದಲ ಸುತ್ತಿನಲ್ಲಿ ಶ್ರೀಲಂಕಾ, ಝಿಂಬಾಬ್ವೆ, ಐರ್ಲೆಂಡ್ ಹಾಗೂ ಒಮಾನ್ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ.

ಝಾಹಿರ್ ಯೂಸುಫ್
|

Updated on: Jan 03, 2026 | 10:54 AM

Share
T20 World Cup 2026: ಟಿ20 ವಿಶ್ವಕಪ್​ಗಾಗಿ ಆಸ್ಟ್ರೇಲಿಯಾ ತಾತ್ಕಾಲಿಕ ತಂಡವನ್ನು ಪ್ರಕಟಿಸಿದೆ. ಹೀಗೆ ತಾತ್ಕಾಲಿಕ ತಂಡವನ್ನು ಪ್ರಕಟಿಸಲು ಮುಖ್ಯ ಕಾರಣ ಗಾಯಾಳು ಆಟಗಾರರ ಸಮಸ್ಯೆ. ಅಂದರೆ ಆಸ್ಟ್ರೇಲಿಯಾ ತಂಡದ ಮೂವರು ಪ್ರಮುಖ ಆಟಗಾರರು ಗಾಯಗೊಂಡಿದ್ದಾರೆ. ಹೀಗಾಗಿಯೇ ಕ್ರಿಕೆಟ್ ಆಸ್ಟ್ರೇಲಿಯಾ ತಾತ್ಕಾಲಿಕ ತಂಡವನ್ನು ಘೋಷಿಸಿದೆ.

1 / 5
ಇದೀಗ ಗಾಯಗೊಂಡಿದ್ದ ಜೋಶ್ ಹೇಝಲ್​ವುಡ್ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಸ್ನಾಯು ಸೆಳೆತ ಮತ್ತು ಅಕಿಲೀಸ್ ಗಾಯದಿಂದ ಬಳಲುತ್ತಿದ್ದ ಹೇಝಲ್​ವುಡ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಇದೇ ವಾರದೊಳಗೆ ಮತ್ತೆ ಅಭ್ಯಾಸವನ್ನು ಆರಂಭಿಸಲಿದ್ದಾರೆ ಎಂದು ವರದಿಯಾಗಿದೆ.

2 / 5
ಅಂದರೆ ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಅವರು ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯುವುದು ಖಚಿತ. ಅದರಂತೆ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಪರ ಪ್ರಮುಖ ವೇಗಿಗಳಾಗಿ ಮಿಚೆಲ್ ಸ್ಟಾರ್ಕ್​, ಜೋಶ್ ಹೇಝಲ್​ವುಡ್ ಕಾಣಿಸಿಕೊಳ್ಳಲಿದ್ದಾರೆ. 

3 / 5
ಇನ್ನು ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ಗ್ರೂಪ್-2 ನಲ್ಲಿ ಕಣಕ್ಕಿಳಿಯಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ಆಸೀಸ್ ಪಡೆ ಶ್ರೀಲಂಕಾ, ಝಿಂಬಾಬ್ವೆ, ಐರ್ಲೆಂಡ್ ಹಾಗೂ ಒಮಾನ್ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಕಣಕ್ಕಿಳಿಯುವ ಮೂಲಕ ಆಸೀಸ್ ಆಸ್ಟ್ರೇಲಿಯಾ ತಂಡ ದ್ವಿತೀಯ ಸುತ್ತಿಗೇರುವುದು ಖಚಿತ ಎಂದೇ ಹೇಳಬಹುದು.

4 / 5
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

5 / 5
ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!

ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ

ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ

ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ

ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ

ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ