ಟಿ20 ವಿಶ್ವಕಪ್ಗೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗುಡ್ ನ್ಯೂಸ್
T20 World Cup 2026: ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ 20 ತಂಡಗಳನ್ನು ನಾಲ್ಕು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಗ್ರೂಪ್-2 ರಲ್ಲಿ ಸ್ಥಾನ ಪಡೆದಿರುವ ಆಸ್ಟ್ರೇಲೊಯಾ ಮೊದಲ ಸುತ್ತಿನಲ್ಲಿ ಶ್ರೀಲಂಕಾ, ಝಿಂಬಾಬ್ವೆ, ಐರ್ಲೆಂಡ್ ಹಾಗೂ ಒಮಾನ್ ತಂಡಗಳ ವಿರುದ್ಧ ಕಣಕ್ಕಿಳಿಯಲಿದೆ.

1 / 5

2 / 5

3 / 5

4 / 5

5 / 5
Follow Us




