AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸ್ಟ್ರೇಲಿಯಾ ತಂಡಕ್ಕೆ ಆಘಾತ: ಸರಣಿಯಿಂದ ಪ್ರಮುಖ ವೇಗಿ ಔಟ್

Australia vs India: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳ ಜಯ ಸಾಧಿಸಿದೆ. ಇನ್ನು ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದೀಗ ಐದು ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಗೊಂಡಿದ್ದು, ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

ಝಾಹಿರ್ ಯೂಸುಫ್
|

Updated on:Dec 17, 2024 | 12:59 PM

Share
ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಭಾರತದ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಖಚಿತವಾಗಿದೆ. ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಆರಂಭಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಹ್ಯಾಝಲ್​ವುಡ್ ಕಣಕಾಲಿನ ಹಿ೦ಭಾಗದ ನೋವಿಗೆ ಒಳಗಾಗಿದ್ದರು.

1 / 6
ಇದಾಗ್ಯೂ ನಾಲ್ಕನೇ ದಿನದಾಟದಲ್ಲಿ ಕಣಕ್ಕಿಳಿದ ಹ್ಯಾಝಲ್​ವುಡ್ ಕೇವಲ ಒಂದು ಓವರ್ ಎಸೆಯಲಷ್ಟೇ ಶಕ್ತರಾಗಿದ್ದರು. ಅಲ್ಲದೆ ಕಣಕಾಲಿನ ಹಿಂಭಾಗದ ನೋವಿನ ಕಾರಣ ಅರ್ಧದಲ್ಲೇ ಮೈದಾನ ತೊರೆದಿದ್ದರು. ಇದೀಗ ಆಸ್ಟ್ರೇಲಿಯಾ ವೇಗಿಯ ವೈದ್ಯಕೀಯ ವರದಿ ಬಂದಿದ್ದು, ಈ ವರದಿಯಂತೆ ಜೋಶ್ ಹ್ಯಾಝಲ್​ವುಡ್​ಗೆ ವಿಶ್ರಾಂತಿ ಸೂಚಿಸಲಾಗಿದೆ.

2 / 6

ಹೀಗಾಗಿ ಬ್ರಿಸ್ಬೇನ್​ ಟೆಸ್ಟ್ ಪಂದ್ಯದ ಐದನೇ ದಿನದಾಟದಲ್ಲಿ ಹಾಗೂ ಡಿಸೆಂಬರ್ 26 ರಿಂದ ಶುರುವಾಗಲಿರುವ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಅಲ್ಲದೆ ಜನವರಿ 3 ರಿಂದ ಆರಂಭವಾಗಲಿರುವ ಕೊನೆಯ ಟೆಸ್ಟ್ ಪಂದ್ಯಕ್ಕೂ ಜೋಶ್ ಹ್ಯಾಝಲ್​ವುಡ್ ಅಲಭ್ಯರಾಗಲಿದ್ದಾರೆ.

3 / 6
ಇದಕ್ಕೂ ಮುನ್ನ ನಡೆದ ಪರ್ತ್ ಟೆಸ್ಟ್ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳಿದಿದ್ದರು. ಆದರೆ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೂ ಮುನ್ನ ಪೆಕ್ಕೆಲುಬಿನ ನೋವಿಗೆ ಒಳಗಾಗಿದ್ದ ಹ್ಯಾಝಲ್​ವುಡ್ ದ್ವಿತೀಯ ಟೆಸ್ಟ್​ನಿಂದ ಹೊರಗುಳಿದಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅವಕಾಶ ಪಡೆದಿದ್ದರು.

4 / 6

5 / 6
ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

6 / 6

Published On - 12:25 pm, Tue, 17 December 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ