AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB Playing XI vs RR: ಡುಪ್ಲೆಸಿಸ್ ಅನುಮಾನ: ಆರ್​ಆರ್​ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ತಂಡದಲ್ಲಿ ಎರಡು ಮಹತ್ವದ ಬದಲಾವಣೆ

RCB vs RR, IPL 2023: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇ ಬೇಕಿದೆ. ಹೀಗಾಗಿ ಆರ್​ಆರ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲ ಬದಲಾವಣೆ ನಿರೀಕ್ಷಿಸಲಾಗಿದೆ.

Vinay Bhat
|

Updated on:Apr 23, 2023 | 11:26 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ 2023 ರಲ್ಲಿಂದು ಎರಡು ಮಹತ್ವದ ಪಂದ್ಯಗಳು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಮೊದಲ ಮ್ಯಾಚ್​ನಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಅನ್ನು ಎದುರಿಸಲಿದೆ.

1 / 8
ಆರ್​ಸಿಬಿ ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಸೋಲು, ಮೂರರಲ್ಲಿ ಜಯ ಕಂಡು 6 ಅಂಕ ಸಂಪಾದಿಸಿ ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನದಲ್ಲಿದೆ. ಇತ್ತ ರಾಜಸ್ಥಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದು ಆಡಿದ ಆರು ಮ್ಯಾಚ್​ನಲ್ಲಿ ನಾಲ್ಕರಲ್ಲಿ ಗೆದ್ದು ಕೇವಲ ಎರಡು ಪಂದ್ಯಗಳಲ್ಲಷ್ಟೆ ಸೋಲುಂಡಿದೆ.

2 / 8
ಪಾಯಿಂಟ್ ಟೇಬಲ್​ನಲ್ಲಿ ಮೇಲೇರಲು ಮತ್ತು ಪ್ಲಸ್ ರನ್​ರೇಟ್ ಸಂಪಾದಿಸಲು ಆರ್​ಸಿಬಿ ಇಂದಿನ ಪಂದ್ಯವನ್ನು ಗೆಲ್ಲಲೇ ಬೇಕಾಗಿದೆ. ಹೀಗಾಗಿ ಆರ್​ಆರ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೆಲ ಬದಲಾವಣೆ ನಿರೀಕ್ಷಿಸಲಾಗಿದೆ.

3 / 8
ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಪೆಕ್ಕೆಲುಬಿನ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಹಿಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕ್ಯಾಪ್ಟನ್ ಪಟ್ಟ ತೊಟ್ಟಿದ್ದರು. ಫಾಫ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದರು. ವರದಿಗಳ ಪ್ರಕಾರ ಇಂದುಕೂಡ ಕೊಹ್ಲಿಯೇ ನಾಯಕನ ಜವಾಬ್ದಾರಿ ಹೊರಲಿದ್ದಾರಂತೆ.

4 / 8
ಕೊಹ್ಲಿ ಕ್ಯಾಪ್ಟನ್ ಆಗಿದ್ದರೆ ಡುಪ್ಲೆಸಿಸ್ ವಿಶ್ರಾಂತಿ ಪಡೆದುಕೊಳ್ಳಯವ ಸಾಧ್ಯತೆ ಇದೆ. ಹೀಗಾದಲ್ಲಿ ಮಿಚೆಲ್ ಬ್ರೇಸ್​ವೆಲ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ. ಅಂತೆಯೆ ಜೋಶ್ ಹ್ಯಾಜ್ಲೆವಿಡ್ ಫಿಟ್ ಆಗಿದ್ದರೆ ವೇಯ್ನ್ ಪಾರ್ನೆಲ್ ಸ್ಥಾನ ಬಿಟ್ಟುಕೊಡಬೇಕಿದೆ.

5 / 8
ಆರ್​ಸಿಬಿ ಬ್ಯಾಟಿಂಗ್ ಬಲ ಮೂವರೇ. ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್, ಇವರು ಬೇಗನೆ ನಿರ್ಗಮಿಸಿದರೆ ತಂಡದ ಮೊತ್ತ 100 ದಾಟುವುದು ಅನುಮಾನ. ದಿನೇಶ್ ಕಾರ್ತಿಕ್ ಫಾರ್ಮ್ ಹಾಗೂ ಮಹಿಪಾಲ್ ಲುಮ್ರೂರ್ ಅಬ್ಬರಿಸಬೇಕಾದ ಅವಶ್ಯಕತೆ ಇದೆ.

6 / 8
ಶಹಬಾಜ್ ಅಹ್ಮದ್ ಕಡೆಯಿಂದ ಕೂಡ ಇನ್ನಷ್ಟು ಕೊಡುಗೆ ಬರಬೇಕಿದೆ. ವನಿಂದು ಹಸರಂಗ ಆಲ್ರೌಂಡರ್ ಆಗಿದ್ದು ಹೆಸರಿಗೆ ತಕ್ಕಂತೆ ಆಡಬೇಕಿದೆ. ಮೊಹಮ್ಮದ್ ಸಿರಾಜ್ ಬಿಟ್ಟರೆ ಮತ್ಯಾವ ಬೌಲರ್ ಕೂಡ ಮಾರಕವಾಗಿ ಗೋಚರಿಸುತ್ತಿಲ್ಲ. ಕಳೆದ ಪಂದ್ಯದಲ್ಲಿ ಬೌಲರ್​ಗಳು ಕಮ್​ಬ್ಯಾಕ್ ಮಾಡಿದ್ದರೂ ಇನ್ನಷ್ಟು ಲಯಕಂಡುಕೊಳ್ಳಬೇಕಿದೆ.

7 / 8
ಆರ್​​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್/ ಮಿಚೆಲ್ ಬ್ರೇಸ್​ವೆಲ್, ಮಹಿಪಾಲ್ ಲುಮ್ರೂರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿ.ಕೀ.), ವೇಯ್ನ್ ಪಾರ್ನೆಲ್/ ಜೋಶ್ ಹ್ಯಾಜ್ಲೆವುಡ್, ವನಿಂದು ಹಸರಂಗ, ಹರ್ಷಲ್ ಪಟೇಲ್, ವೈಶಾಕ್ ವಿಜಯ್‌ಕುಮಾರ್, ಮೊಹಮ್ಮದ್ ಸಿರಾಜ್. (ಫೋಟೋ ಕೃಪೆ: XYZ)

8 / 8

Published On - 10:57 am, Sun, 23 April 23

2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?

ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ

ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ

ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ

ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ

‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್

ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ

ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!