- Kannada News Photo gallery Cricket photos Josh Hazlewood out of India series; might miss IPL 2023 as well
IPL 2023: RCB ತಂಡಕ್ಕೆ ಹಿನ್ನಡೆ: ಪ್ರಮುಖ ಆಟಗಾರ ಆಡುವುದು ಅನುಮಾನ..!
IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.
Updated on: Feb 20, 2023 | 9:34 PM

IPL 2023: ಐಪಿಎಲ್ 16 ರಲ್ಲಿ ಆರ್ಸಿಬಿ ತಂಡದ ಮೊದಲಾರ್ಧ ಪೂರ್ಣಗೊಂಡಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

ಹೌದು, ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್ವುಡ್ ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್ವುಡ್ ಇದೀಗ ಆಸ್ಟ್ರೇಲಿಯಾಗೆ ಮರಳಿದ್ದಾರೆ.

ಹೌದು, ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಆರ್ಸಿಬಿ ವೇಗಿ ಜೋಶ್ ಹ್ಯಾಝಲ್ವುಡ್ ಮೈದಾನಕ್ಕಿಳಿಯಲಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಹ್ಯಾಝಲ್ವುಡ್ ಮೊದಲಾರ್ಧದಲ್ಲಿ ಯಾವುದೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಇದೀಗ ಹ್ಯಾಝಲ್ವುಡ್ ಸಂಪೂರ್ಣ ಫಿಟ್ ಆಗಿದ್ದು, ಹೀಗಾಗಿ ಕೆಕೆಆರ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇತ್ತ ಹ್ಯಾಝಲ್ವುಡ್ ಮುಂದಿನ ಪಂದ್ಯದಲ್ಲಿ ಆಡಲಿದ್ದಾರೆ ಎಂಬ ಸುಳಿವನ್ನೂ ಕೂಡ ವಿರಾಟ್ ಕೊಹ್ಲಿ ನೀಡಿದ್ದಾರೆ.

ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಜೋಶ್ ಹ್ಯಾಝಲ್ವುಡ್ ಐಪಿಎಲ್ ಅಭಿಯಾನ ಆರಂಭಿಸಲಿದೆ. ಇತ್ತ ಆಸೀಸ್ ವೇಗಿಯ ಆಗಮನದೊಂದಿಗೆ ಆರ್ಸಿಬಿ ತಂಡದ ಬೌಲಿಂಗ್ ವಿಭಾಗ ಕೂಡ ಮತ್ತಷ್ಟು ಬಲಿಷ್ಠಗೊಳ್ಳಲಿದೆ.




















