IPL 2023: RCB ತಂಡಕ್ಕೆ ಹಿನ್ನಡೆ: ಪ್ರಮುಖ ಆಟಗಾರ ಆಡುವುದು ಅನುಮಾನ..!

|

Updated on: Feb 20, 2023 | 9:34 PM

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 6
IPL 2023: ಐಪಿಎಲ್ 16 ರಲ್ಲಿ ಆರ್​ಸಿಬಿ ತಂಡದ ಮೊದಲಾರ್ಧ ಪೂರ್ಣಗೊಂಡಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.

2 / 6
ಹೌದು, ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್​ ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್​ವುಡ್ ಇದೀಗ ಆಸ್ಟ್ರೇಲಿಯಾಗೆ ಮರಳಿದ್ದಾರೆ.

3 / 6
ಹೌದು, ಕೆಕೆಆರ್ ವಿರುದ್ಧದ ಪಂದ್ಯದ ಮೂಲಕ ಆರ್​ಸಿಬಿ ವೇಗಿ ಜೋಶ್ ಹ್ಯಾಝಲ್​ವುಡ್ ಮೈದಾನಕ್ಕಿಳಿಯಲಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಹ್ಯಾಝಲ್​ವುಡ್ ಮೊದಲಾರ್ಧದಲ್ಲಿ ಯಾವುದೇ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

4 / 6
ಇದೀಗ ಹ್ಯಾಝಲ್​ವುಡ್​ ಸಂಪೂರ್ಣ ಫಿಟ್​ ಆಗಿದ್ದು, ಹೀಗಾಗಿ ಕೆಕೆಆರ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇತ್ತ ಹ್ಯಾಝಲ್​ವುಡ್ ಮುಂದಿನ ಪಂದ್ಯದಲ್ಲಿ ಆಡಲಿದ್ದಾರೆ ಎಂಬ ಸುಳಿವನ್ನೂ ಕೂಡ ವಿರಾಟ್ ಕೊಹ್ಲಿ ನೀಡಿದ್ದಾರೆ.

5 / 6
ಹೀಗಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ಮೂಲಕ ಜೋಶ್ ಹ್ಯಾಝಲ್​ವುಡ್ ಐಪಿಎಲ್ ಅಭಿಯಾನ ಆರಂಭಿಸಲಿದೆ. ಇತ್ತ ಆಸೀಸ್ ವೇಗಿಯ ಆಗಮನದೊಂದಿಗೆ ಆರ್​ಸಿಬಿ ತಂಡದ ಬೌಲಿಂಗ್ ವಿಭಾಗ ಕೂಡ ಮತ್ತಷ್ಟು ಬಲಿಷ್ಠಗೊಳ್ಳಲಿದೆ.

6 / 6