AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: 61 ಎಸೆತಗಳಲ್ಲಿ 118 ರನ್ ಚಚ್ಚಿದ್ದ ಆಸೀಸ್ ಬ್ಯಾಟರ್ ಟಿ20 ವಿಶ್ವಕಪ್​ನಿಂದ ಔಟ್..!

T20 World Cup 2022: ಆಸ್ಟ್ರೇಲಿಯ ತಂಡದ ಟಿ20 ಸ್ಪೆಷಲಿಸ್ಟ್ ಬ್ಯಾಟ್ಸ್‌ಮನ್‌ಗಳಲ್ಲಿ ಜೋಶ್ ಇಂಗ್ಲಿಸ್ ಕೂಡ ಒಬ್ಬರಾಗಿದ್ದು, ಕಳೆದ ವರ್ಷ 118 ರನ್‌ಗಳ ಸ್ಫೋಟಕ ಇನ್ನಿಂಗ್ಸ್‌ ಆಡುವ ಮೂಲಕ ಇಂಗ್ಲಿಸ್ ಎಲ್ಲರ ಗಮನ ಸೆಳೆದಿದ್ದರು.

TV9 Web
| Edited By: |

Updated on: Oct 20, 2022 | 10:26 AM

Share
2022ರ ಟಿ20 ವಿಶ್ವಕಪ್‌ನಲ್ಲಿ ಆಟಗಾರರ ಇಂಜುರಿ ಸರಣಿ ಮುಂದುವರಿದಿದೆ. ಬುಧವಾರ ಒಂದೇ ದಿನ ವಿವಿದ ತಂಡಗಳ 4 ಆಟಗಾರರು ಇಂಜುರಿಯಿಂದ ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಇದೀಗ ಮತ್ತೊಬ್ಬ ಆಟಗಾರ ಗಾಯದ ಕಾರಣ ಟೂರ್ನಿಯಿಂದ ಹೊರಗುಳಿಯಬೇಕಾಗಿದೆ.

1 / 5
ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿರುವ ಆಸ್ಟ್ರೇಲಿಯ ತಂಡಕ್ಕೆ ಈ ಬಾರಿ ಆಘಾತ ಎದುರಾಗಿದ್ದು, ತಂಡದ ಸ್ಫೋಟಕ ಆರಂಭಿಕ ಆಟಗಾರ ಜೋಶ್ ಇಂಗ್ಲಿಸ್ ಇಂಜುರಿಗೊಂಡು ಟಿ20 ಸರಣಿಯಿಂದ ಹೊರನಡೆದಿದ್ದಾರೆ. ಜೋಶ್ ಇಂಗ್ಲಿಸ್ ಗಾಲ್ಫ್ ಆಡುವಾಗ ತನ್ನ ಕೈಗೆ ಗಾಯಮಾಡಿಕೊಂಡಿದ್ದು, ಆ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ವರದಿಯಾಗಿತ್ತು. ಆದರೆ ಇದೀಗ ಟೂರ್ನಿಯಿಂದಲೇ ಅವರು ಹೊರಬಿದ್ದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.

2 / 5

3 / 5
ಆಸ್ಟ್ರೇಲಿಯ ಜೊತೆ ಶ್ರೀಲಂಕಾ ತಂಡ ಕೂಡ ಇಂಜುರಿ ಸಮಸ್ಯೆಯಿಂದ ಬಳಲುತ್ತಿದ್ದು, ಬುಧವಾರ ಒಂದೇ ದಿನ ತಂಡದ ಇಬ್ಬರು ಆಟಗಾರರು ಇಂಜುರಿಯಿಂದಾಗಿ ಟಿ20 ವಿಶ್ವಕಪ್​ನಿಂದ ಹೊರನಡೆದಿದ್ದಾರೆ. ತಂಡದ ಸ್ಟಾರ್ ಬೌಲರ್ ದುಷ್ಮಂತ ಚಮೀರ ಮತ್ತು ಸ್ಫೋಟಕ ಬ್ಯಾಟರ್ ಧನುಷ್ಕಾ ಗುಣತಿಲ್ಕ ಅವರು ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ.

4 / 5
ಇಂಗ್ಲೆಂಡ್ ತಂಡದ ಎಡಗೈ ವೇಗದ ಬೌಲರ್ ರೀಸ್ ಟೋಪ್ಲಿ ಕೂಡ ಇಂಜುರಿಯಿಂದ ಈ ಬಾರಿಯ ಟಿ20 ವಿಶ್ವಕಪ್​ಗೆ ಅಲಭ್ಯರಾಗಿದ್ದಾರೆ. ಅವರ ಬದಲಿಯಾಗಿ ಟಿಮಲ್ ಮಿಲ್ಸ್ ಆಂಗ್ಲ ತಂಡಕ್ಕೆ ಸೇರಿಕೊಂಡಿದ್ದಾರೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?

ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್

ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು