IPL 2026: ಕನ್ನಡಿಗ ಕೆಎಲ್ ರಾಹುಲ್ಗೆ ಮಹತ್ವದ ಜವಾಬ್ದಾರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್
KL Rahul's IPL 2026 Role: ರಣಜಿ ಟ್ರೋಫಿಯಲ್ಲಿ ಕರ್ನಾಟಕ ಪರ ಅಬ್ಬರಿಸಿದ್ದ ಕೆಎಲ್ ರಾಹುಲ್, ಈಗ ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಈ ಬಾರಿ ಅವರು ಆರಂಭಿಕ ಬ್ಯಾಟ್ಸ್‌ಮನ್ ಹಾಗೂ ವಿಕೆಟ್ ಕೀಪರ್ ಆಗಿ ಹೊಸ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಹಿಂದಿನ ಋತುವಿನಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ್ದ ರಾಹುಲ್, ನಂತರ ಆರಂಭಿಕನಾಗಿ ಭರ್ಜರಿ ಪ್ರದರ್ಶನ ನೀಡಿ 539 ರನ್ ಗಳಿಸಿದ್ದರು. ಡೆಲ್ಲಿ ತಂಡವು ಈ ಬಾರಿಯೂ ಅವರ ಅಮೋಘ ಆಟವನ್ನು ನಿರೀಕ್ಷಿಸುತ್ತಿದೆ.

1 / 6

2 / 6

3 / 6

4 / 6

5 / 6

6 / 6
Published On - 10:37 pm, Tue, 17 March 26
Follow Us





