AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kagiso Rabada: ಬರೋಬ್ಬರಿ 500 ವಿಕೆಟ್​: ದಾಖಲೆ ಬರೆದ ರಬಾಡ

Kagiso Rabada Record: ರಬಾಡ ಅವರ ಮಿಂಚಿನ ದಾಳಿಯಿಂದಾಗಿ ಟೀಮ್ ಇಂಡಿಯಾದ ಅಗ್ರಗಣ್ಯ ಬ್ಯಾಟರ್​ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಬೇಗನೆ ಪೆವಿಲಿಯನ್ ಸೇರಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ 5 ವಿಕೆಟ್​ಗಳ ಸಾಧನೆ ಮಾಡಿದರು.

TV9 Web
| Edited By: |

Updated on: Dec 27, 2023 | 7:24 AM

Share
ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ (Kagiso Rabada) 5 ವಿಕೆಟ್ ಕಬಳಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಸೌತ್ ಆಫ್ರಿಕಾ ಪರ ರಬಾಡ ಕರಾರುವಾಕ್ ದಾಳಿ ಸಂಘಟಿಸಿದ್ದರು.

1 / 6
ರಬಾಡ ಅವರ ಮಿಂಚಿನ ದಾಳಿಯಿಂದಾಗಿ ಟೀಮ್ ಇಂಡಿಯಾದ ಅಗ್ರಗಣ್ಯ ಬ್ಯಾಟರ್​ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಬೇಗನೆ ಪೆವಿಲಿಯನ್ ಸೇರಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ ರಬಾಡ 5 ವಿಕೆಟ್​ಗಳ ಸಾಧನೆ ಮಾಡಿದರು.

2 / 6
ಕೇವಲ 44 ರನ್ ನೀಡಿ 5 ವಿಕೆಟ್​ ಕಬಳಿಸುವುದರೊಂದಿಗೆ ಕಗಿಸೊ ರಬಾಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

3 / 6
ಇದಕ್ಕೂ ಮುನ್ನ ಶಾನ್ ಪೊಲ್ಲಾಕ್ (823), ಡೇಲ್ ಸ್ಟೇನ್ (697), ಮಖಾಯಾ ಎನ್ಟಿನಿ (661), ಅಲನ್ ಡೊನಾಲ್ಡ್ (602), ಜಾಕ್ವೆಸ್ ಕಾಲಿಸ್ (572), ಮತ್ತು ಮೊರ್ನೆ ಮೊರ್ಕೆಲ್ (535) ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ 28 ವರ್ಷದ ಕಗಿಸೊ ರಬಾಡ.

4 / 6
2015 ರಲ್ಲಿ ಸೌತ್ ಆಫ್ರಿಕಾ ಪರ ಪಾದಾರ್ಪಣೆ ಮಾಡಿದ್ದ ರಬಾಡ 61 ಟೆಸ್ಟ್ ಪಂದ್ಯಗಳಿಂದ 285 ವಿಕೆಟ್​ ಕಬಳಿಸಿದ್ದಾರೆ. ಹಾಗೆಯೇ 101 ಏಕದಿನ ಪಂದ್ಯಗಳಿಂದ 157 ವಿಕೆಟ್​, 56 ಟಿ20 ಪಂದ್ಯಗಳಿಂದ 58 ವಿಕೆಟ್ ಕಬಳಿಸಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500+ ವಿಕೆಟ್​ ಪಡೆದಿರುವ ಬೌಲರ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

5 / 6
ಇನ್ನು ಕಗಿಸೊ ರಬಾಡ ಅವರ ಈ ಮಿಂಚಿನ ದಾಳಿಯ ಪರಿಣಾಮ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ 8 ವಿಕೆಟ್ ಕಳೆದುಕೊಂಡು 208 ರನ್​ಗಳಿಸಲಷ್ಟೇ ಶಕ್ತವಾಗಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ