Kagiso Rabada: ಬರೋಬ್ಬರಿ 500 ವಿಕೆಟ್: ದಾಖಲೆ ಬರೆದ ರಬಾಡ
Kagiso Rabada Record: ರಬಾಡ ಅವರ ಮಿಂಚಿನ ದಾಳಿಯಿಂದಾಗಿ ಟೀಮ್ ಇಂಡಿಯಾದ ಅಗ್ರಗಣ್ಯ ಬ್ಯಾಟರ್ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಬೇಗನೆ ಪೆವಿಲಿಯನ್ ಸೇರಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ 5 ವಿಕೆಟ್ಗಳ ಸಾಧನೆ ಮಾಡಿದರು.