AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kagiso Rabada: ಜಾಕ್ಸ್​ ಕಾಲಿಸ್ ದಾಖಲೆ ಮುರಿದ ಕಗಿಸೊ ರಬಾಡ

West Indies vs South Africa: ವೆಸ್ಟ್ ಇಂಡೀಸ್ ಮತ್ತು ಸೌತ್ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 357 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ 233 ರನ್​ ಬಾರಿಸಿತ್ತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ 3 ವಿಕೆಟ್ ನಷ್ಟಕ್ಕೆ 173 ರನ್ ಬಾರಿಸಿ ಡಿಕ್ಲೇರ್ ಘೋಷಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 5 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕುವ ಮೂಲಕ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ವಿಂಡೀಸ್ ಪಡೆ ಯಶಸ್ವಿಯಾಗಿದೆ.

TV9 Web
| Edited By: |

Updated on: Aug 13, 2024 | 9:02 AM

Share
ಟ್ರಿನಿಡಾಡ್​ನಲ್ಲಿ ನಡೆದ ವೆಸ್ಟ್ ಇಂಡೀಸ್​ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ (Kagiso Rabada) ಹೊಸ ದಾಖಲೆ ಬರೆದಿದ್ದಾರೆ. ಅದು ಸಹ ಜಾಕ್ಸ್ ಕಾಲಿಸ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ವಿಂಡೀಸ್ ವಿರುದ್ಧದ ಈ ಪಂದ್ಯದಲ್ಲಿ 30 ಓವರ್​ಗಳನ್ನು ಎಸೆದ ರಬಾಡ ಮೊದಲ ಇನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿದರೆ, ಎರಡನೇ ಇನಿಂಗ್ಸ್​ನಲ್ಲಿ 1 ವಿಕೆಟ್ ಪಡೆದರು. ಈ ಮೂಲಕ 4 ವಿಕೆಟ್ ಉರುಳಿಸುವ ಮೂಲಕ ಟೆಸ್ಟ್​ನಲ್ಲಿ ಸೌತ್ ಆಫ್ರಿಕಾ ಪರ ಅತೀ ಹೆಚ್ಚು ಪಡೆದ 6ನೇ ಬೌಲರ್ ಎನಿಸಿಕೊಂಡರು.

2 / 5
ಇದಕ್ಕೂ ಮುನ್ನ ಆರನೇ ಸ್ಥಾನದಲ್ಲಿ ಜಾಕ್ಸ್ ಕಾಲಿಸ್ ಕಾಣಿಸಿಕೊಂಡಿದ್ದರು. ಸೌತ್ ಆಫ್ರಿಕಾ ಪರ 165 ಟೆಸ್ಟ್ ಪಂದ್ಯಗಳನ್ನಾಡಿರುವ ಜಾಕ್ಸ್ ಕಾಲಿಸ್ ಒಟ್ಟು 291 ವಿಕೆಟ್​ಗಳನ್ನು ಕಬಳಿಸಿ ಈ ಸಾಧನೆ ಮಾಡಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ರಬಾಡ ಯಶಸ್ವಿಯಾಗಿದ್ದಾರೆ.

3 / 5
ಸೌತ್ ಆಫ್ರಿಕಾ ಪರ ಕೇವಲ 63 ಟೆಸ್ಟ್ ಪಂದ್ಯಗಳನ್ನಾಡಿರುವ ಕಗಿಸೊ ರಬಾಡ ಈವರೆಗೆ 294 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಸೌತ್ ಆಫ್ರಿಕಾ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಜಿ ವೇಗಿ ಡೇಲ್ ಸ್ಟೇನ್. ಸೌತ್ ಆಫ್ರಿಕಾ ಪರ ಕೇವಲ 93 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಟೇನ್ 439 ವಿಕೆಟ್ ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಸದ್ಯ 294 ವಿಕೆಟ್​ಗಳನ್ನು ಪಡೆದಿರುವ 29 ವರ್ಷದ ರಬಾಡ ಸ್ಟೇನ್ ಹೆಸರಿನಲ್ಲಿರುವ ಐತಿಹಾಸಿಕ ದಾಖಲೆಯನ್ನು ಮುರಿಯಲಿದ್ದಾರಾ ಕಾದು ನೋಡಬೇಕಿದೆ.

5 / 5
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ