AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಮತ್ತೊಂದು ದಾಖಲೆ ಬರೆದ ಕೇನ್ ವಿಲಿಯಮ್ಸನ್

New Zealand vs England, 1st Test :ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು ಪ್ರಥಮ ಇನಿಂಗ್ಸ್​​ನಲ್ಲಿ 348 ರನ್ ಕಲೆಹಾಕಿದರೆ, ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​​ನಲ್ಲಿ 499 ರನ್ ಪೇರಿಸಿದೆ. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ನ್ಯೂಝಿಲೆಂಡ್ ತಂಡವು ಮೂರನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 155 ರನ್​ಗಳಿಸಿದೆ.

ಝಾಹಿರ್ ಯೂಸುಫ್
|

Updated on: Nov 30, 2024 | 12:53 PM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ತಮ್ಮ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಗೊಳಿಸಿದ್ದಾರೆ. ಅದು ಕೂಡ ನ್ಯೂಝಿಲೆಂಡ್​​ನ ಯಾವುದೇ ಬ್ಯಾಟರ್​​​ಗೂ ಸಾಧ್ಯವಾಗದ ದಾಖಲೆ ಬರೆಯುವ ಎಂಬುದು ವಿಶೇಷ.  ಕ್ರೈಸ್ಟ್​ ಚರ್ಚ್​​ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ವಿಲಿಯಮ್ಸನ್ 93 ರನ್ ಬಾರಿಸಿದ್ದರು.

1 / 5
ಇನ್ನು ದ್ವಿತೀಯ ಇನಿಂಗ್ಸ್​​ನಲ್ಲಿ 61 ರನ್​​ಗಳ ಕೊಡುಗೆ ನೀಡಿದ್ದಾರೆ. ಈ ಎರಡು ಅರ್ಧಶತಕಗಳೊಂದಿಗೆ ಕೇನ್ ವಿಲಿಯಮ್ಸನ್ ಟೆಸ್ಟ್ ಕ್ರಿಕೆಟ್​ನಲ್ಲಿ 9000 ರನ್ ಪೂರೈಸಿದ್ದಾರೆ. ಇದರೊದಿಗೆ ಈ ಸಾಧನೆ ಮಾಡಿದ ನ್ಯೂಝಿಲೆಂಡ್​​ನ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ವಿಶೇಷ ಎಂದರೆ ಕೇನ್ ವಿಲಿಯಮ್ಸನ್ ಈ ಸಾಧನೆ ಮಾಡಲು ತೆಗೆದುಕೊಂಡಿರುವುದು ಕೇವಲ 182 ಟೆಸ್ಟ್ ಇನಿಂಗ್ಸ್​ ಮಾತ್ರ. ಅಂದರೆ ವಿರಾಟ್ ಕೊಹ್ಲಿ ಹಾಗೂ ಜೋ ರೂಟ್​​ಗಿಂತ ಕಡಿಮೆ ಪಂದ್ಯಗಳ ಮೂಲಕ ವಿಲಿಯಮ್ಸನ್ 9000 ರನ್ ಕಲೆಹಾಕಿದ್ದಾರೆ.

3 / 5
ಕಿಂಗ್ ಕೊಹ್ಲಿ ಟೆಸ್ಟ್ ಕ್ರಿಕೆಟ್​​ನಲ್ಲಿ 9000 ರನ್ ಕಲೆಹಾಕಲು 197 ಇನಿಂಗ್ಸ್ ತೆಗೆದುಕೊಂಡಿದ್ದರು. ಹಾಗೆಯೇ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ 196 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದರು. ಇದೀಗ 182 ಇನಿಂಗ್ಸ್​​ಗಳಲ್ಲಿ 9 ಸಾವಿರ ರನ್ ಪೂರೈಸಿ ಕೇನ್ ವಿಲಿಯಮ್ಸನ್ ಕೊಹ್ಲಿ-ರೂಟ್​​ರನ್ನು ಹಿಂದಿಕ್ಕಿದ್ದಾರೆ.

4 / 5
ಇನ್ನು ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಅತೀ ವೇಗವಾಗಿ 9000 ರನ್ ಕಲೆಹಾಕಿದ ವಿಶ್ವ ದಾಖಲೆ ಶ್ರೀಲಂಕಾದ ಕುಮಾರ ಸಂಗಾಕ್ಕರ ಹೆಸರಿನಲ್ಲಿದೆ. ಸಂಗಕ್ಕಾರ ಕೇವಲ 172 ಇನಿಂಗ್ಸ್​​ಗಳ ಮೂಲಕ ಈ ಸಾಧನೆ ಮಾಡಿದರೆ, ಸ್ಟೀವ್ ಸ್ಮಿತ್ 174 ಇನಿಂಗ್ಸ್​​​ಗಳಲ್ಲಿ 9000 ರನ್ ಕಲೆಹಾಕಿ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.

5 / 5
Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ