IND Playing XI vs NZ: ಟಾಸ್ ಗೆದ್ದ ನ್ಯೂಜಿಲೆಂಡ್: ಇಲ್ಲಿದೆ ಭಾರತದ ಪ್ಲೇಯಿಂಗ್ XI
TV9kannada Web Team | Edited By: Vinay Bhat
Updated on: Nov 20, 2022 | 11:40 AM
India vs New Zealand 2nd T20I: ಮೌಂಟ್ ಮೌಂಗನು ಬೇ ಓವಲ್ ಮೈದಾನದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.
Nov 20, 2022 | 11:40 AM
ಮೌಂಟ್ ಮೌಂಗನು ಬೇ ಓವಲ್ ಮೈದಾನದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.
1 / 11
ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.
2 / 11
ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.
3 / 11
ಸಂಜು ಸ್ಯಾಮ್ಸನ್ಗೆ ಅವಕಾಶ ಸಿಗಲಿಲ್ಲ. ಇಬರ ಬದಲು ಶ್ರೇಯಸ್ ಅಯ್ಯರ್ಗೆ ಸ್ಥಾನ ನೀಡಲಾಗಿದೆ.
4 / 11
ಟಿ20 ಕ್ರಿಕೆಟ್ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.
5 / 11
ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.
6 / 11
ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.
7 / 11
ಕೆಲ ಸಮಯದ ಬಳಿಕ ವಾಷಿಂಗ್ಟನ್ ಸುಂದರ್ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದು ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
8 / 11
ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.
9 / 11
ಅರ್ಶ್ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.
10 / 11
ಟಿ20 ವಿಶ್ವಕಪ್ನಲ್ಲಿ ಸ್ಥಾನ ಸಿಗದೆ ನಿರಾಸೆ ಅನುಭವಿಸಿದ್ದ ಯುಜ್ವೇಂದ್ರ ಚಹಲ್ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್ನಲ್ಲಿದ್ದಾರೆ.