CSA T20: ರಾಯಲ್ಸ್ ತಂಡದ ಆಯ್ಕೆ: ಒಂದೇ ತಂಡದಲ್ಲಿ ಬಟ್ಲರ್, ಮಿಲ್ಲರ್..!

| Updated By: ಝಾಹಿರ್ ಯೂಸುಫ್

Updated on: Aug 13, 2022 | 1:31 PM

Paarl Royals: ಪ್ರತಿ ತಂಡವು 10 ದಕ್ಷಿಣ ಆಫ್ರಿಕಾ ಮತ್ತು 7 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನಲ್ಲಿ 7 ಸೌತ್ ಆಫ್ರಿಕಾದ ಆಟಗಾರರಿಗೆ ಮತ್ತು 4 ವಿದೇಶಿ ಆಟಗಾರರಿಗೆ ಅವಕಾಶ ಇರಲಿದೆ.

1 / 7
ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಪಾರ್ಲ್​ ರಾಯಲ್ಸ್ ತಂಡವನ್ನು ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡವು ಇದೀಗ 4 ಆಟಗಾರರನ್ನು ಆಯ್ಕೆ ಮಾಡಿದೆ. ಹರಾಜಿಗೂ ಮುನ್ನ ಒಟ್ಟು 5 ಆಟಗಾರರನ್ನು ಆಯ್ಕೆ ಮಾಡುವ ಅವಕಾಶವಿದ್ದು, ಅದರಂತೆ ರಾಯಲ್ಸ್ ತಂಡವು ನಾಲ್ವರನ್ನು ಫೈನಲ್ ಮಾಡಿದೆ.

2 / 7
ವಿಶೇಷ ಎಂದರೆ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಜೋಸ್ ಬಟ್ಲರ್ ಇಲ್ಲೂ ಕೂಡ ಆಯ್ಕೆಯಾಗಿದ್ದಾರೆ. ಹಾಗೆಯೇ ಮಾಜಿ ರಾಜಸ್ಥಾನ್ ರಾಯಲ್ಸ್​ ತಂಡದ ಆಟಗಾರ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಕೂಡ ಸ್ಥಾನ ಪಡೆದಿದ್ದಾರೆ. ಅದರಂತೆ ಪಾರ್ಲ್ ರಾಯಲ್ಸ್ ತಂಡಕ್ಕೆ ಆಯ್ಕೆಯಾಗಿರುವ ನಾಲ್ಕು ಆಟಗಾರರ ಪರಿಚಯ ಇಲ್ಲಿದೆ.,..

3 / 7
ಜೋಸ್ ಬಟ್ಲರ್ (ಇಂಗ್ಲೆಂಡ್)

ಜೋಸ್ ಬಟ್ಲರ್ (ಇಂಗ್ಲೆಂಡ್)

4 / 7
ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ)

ಡೇವಿಡ್ ಮಿಲ್ಲರ್ (ಸೌತ್ ಆಫ್ರಿಕಾ)

5 / 7
ಕಾರ್ಬಿನ್ ಬಾಷ್ (ಸೌತ್ ಆಫ್ರಿಕಾ)

ಕಾರ್ಬಿನ್ ಬಾಷ್ (ಸೌತ್ ಆಫ್ರಿಕಾ)

6 / 7
ಒಬೆಡ್ ಮೆಕಾಯ್ (ವೆಸ್ಟ್ ಇಂಡೀಸ್)

ಒಬೆಡ್ ಮೆಕಾಯ್ (ವೆಸ್ಟ್ ಇಂಡೀಸ್)

7 / 7
ಸೌತ್ ಆಫ್ರಿಕಾ ಟಿ20 ಲೀಗ್‌ನಲ್ಲಿ ಹರಾಜಿಗೂ ಮುನ್ನ ಪ್ರತಿ ತಂಡವು ಗರಿಷ್ಠ 5 ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಆಯ್ಕೆಯ ಬಳಿಕ ಉಳಿದ ಆಟಗಾರರನ್ನು ಹರಾಜಿನ ಮೂಲಕ ಖರೀದಿಸಬೇಕಾಗುತ್ತದೆ. ಇಲ್ಲಿ ಪ್ರತಿ ತಂಡವು 10 ದಕ್ಷಿಣ ಆಫ್ರಿಕಾ ಮತ್ತು 7 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನಲ್ಲಿ 7 ಸೌತ್ ಆಫ್ರಿಕಾದ ಆಟಗಾರರಿಗೆ ಮತ್ತು 4 ವಿದೇಶಿ ಆಟಗಾರರಿಗೆ ಅವಕಾಶ ಇರಲಿದೆ.