NAM vs KAR: ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ ಕರ್ನಾಟಕ

Karnataka vs Namibia: ಜೂನ್ 2 ರಿಂದ ಶುರುವಾಗಲಿರುವ ಈ ಏಕದಿನ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಿದೆ. ನಮೀಬಿಯಾ ರಾಷ್ಟ್ರ ರಾಜಧಾನಿ ವಿಂಡ್‌ಹೋಕ್‌ನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಕರ್ನಾಟಕ ತಂಡವನ್ನು ರವಿಕುಮಾರ್ ಸಮರ್ಥ್ ಮುನ್ನಡೆಸುವ ಸಾಧ್ಯತೆಯಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 31, 2023 | 7:21 PM

ರಾಷ್ಟ್ರೀಯ ತಂಡದ ವಿರುದ್ಧ ಏಕದಿನ ಸರಣಿ ಆಡಲು ಕರ್ನಾಟಕ ತಂಡ ನಮೀಬಿಯಾಗೆ ತೆರಳಿದೆ. ಇಲ್ಲಿ ನಮೀಬಿಯಾ ಅಂತಾರಾಷ್ಟ್ರೀಯ ತಂಡವಾದರೆ, ಕರ್ನಾಟಕ ಭಾರತದ ದೇಶೀಯ ತಂಡ ಎಂಬುದು ವಿಶೇಷ.

1 / 6
ಜೂನ್ 2 ರಿಂದ ಶುರುವಾಗಲಿರುವ ಈ ಏಕದಿನ ಸರಣಿಯಲ್ಲಿ ಒಟ್ಟು 5  ಪಂದ್ಯಗಳನ್ನಾಡಲಿದೆ. ನಮೀಬಿಯಾ ರಾಷ್ಟ್ರ ರಾಜಧಾನಿ ವಿಂಡ್‌ಹೋಕ್‌ನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಕರ್ನಾಟಕ ತಂಡವನ್ನು ರವಿಕುಮಾರ್ ಸಮರ್ಥ್ ಮುನ್ನಡೆಸುವ ಸಾಧ್ಯತೆಯಿದೆ.

2 / 6
ಇನ್ನು ಕರ್ನಾಟಕ ತಂಡದಲ್ಲಿ ಕಿರಿಯ ಆಟಗಾರರಿಗೆ ಹೆಚ್ಚಿನ ಮಣೆ ಹಾಕಲಾಗಿದೆ. ಅದರಂತೆ ತಂಡದಲ್ಲಿ ಅನೀಶ್ವರ್ ಗೌತಮ್, ವೈಶಾಕ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಎಲ್​ಆರ್​ ಚೇತನ್, ನಿಕಿನ್ ಜೋಸ್ ಸೇರಿದಂತೆ ಯುವ ಆಟಗಾರರ ದಂಡೇ ಕಾಣಿಸಿಕೊಂಡಿದೆ. ಹೀಗಾಗಿ ನಮೀಬಿಯಾ ವಿರುದ್ಧದ ಸರಣಿಯಲ್ಲಿ ಕನ್ನಡಿಗರ ಪ್ರದರ್ಶನ ಹೇಗಿರಲಿದೆ ಎಂಬ ಕುತೂಹಲ ಏರ್ಪಟ್ಟಿದೆ.

3 / 6
ಮತ್ತೊಂದೆಡೆ ಕಳೆದ ವರ್ಷ ಟಿ20 ವಿಶ್ವಕಪ್ ಆಡಿದ್ದ ನಮೀಬಿಯಾ ತಂಡವು ಈ ಬಾರಿಯ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಮಾರ್ಚ್‌ನಲ್ಲಿ ನಡೆದ ಏಕದಿನ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಿಯಲ್ಲಿ ಮೂರನೇ ಸ್ಥಾನ ಗಳಿಸಲಷ್ಟೇ ಶಕ್ತರಾದರು. ಹೀಗಾಗಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ನಮೀಬಿಯಾ ತಂಡ ಕಾಣಿಸಿಕೊಳ್ಳುವುದಿಲ್ಲ.

4 / 6
ಅಂದಹಾಗೆ ಕರ್ನಾಟಕ ತಂಡ ವಿದೇಶಿ ಟೀಮ್ ಜೊತೆ ಆಡುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ ಯುಎಸ್ಎ ವಿರುದ್ಧ ಸೀಮಿತ ಓವರ್‌ಗಳ ಸರಣಿ ಆಡಿ ಜಯ ಸಾಧಿಸಿತ್ತು. ಇದೀಗ ಐಸಿಸಿ ಸಹಾಯಕ ಸದಸ್ಯ ರಾಷ್ಟ್ರವಾಗಿರುವ ನಮೀಬಿಯಾ ವಿರುದ್ಧ ಆಡುತ್ತಿರುವುದು ವಿಶೇಷ.

5 / 6
ನಮೀಬಿಯಾ ವಿರುದ್ಧದ ಸರಣಿಗೆ ಕರ್ನಾಟಕ ಏಕದಿನ ತಂಡ ಹೀಗಿದೆ: ಸಮರ್ಥ್ ಆರ್, ವಿಶಾಲ್ ಓನಾಟ್, ನಿಕಿನ್ ಜೋಸ್, ಕೆವಿ ಸಿದ್ಧಾರ್ಥ್, ಕಿಶನ್ ಬಿದರೆ, ಕೃತಿಕ್ ಕೃಷ್ಣ, ಶುಭಾಂಗ್ ಹೆಗ್ಡೆ, ವೈಶಾಖ್ ವಿಜಯಕುಮಾರ್, ವಿದ್ವತ್ ಕಾವೇರಪ್ಪ, ಅನೀಶ್ವರ್ ಗೌತಮ್, ಲೋಚನ್ ಅಪ್ಪಣ್ಣ, ಚೇತನ್ ಎಲ್ಆರ್, ಆದಿತ್ಯ ಗೋಯಲ್, ರಿಷಿ ಬೊಪ್ಪಣ್ಣ.

6 / 6
Follow us
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ

ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ

ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು