AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಮೂರು ಎಸೆತದ ಮೂಲಕ ವಿಶ್ವ ದಾಖಲೆ ಬರೆದ ಕಾರ್ತಿಕ್..!

Kartik Meiyappan: ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಬ್ರೇಟ್ ಲೀ (2007), ಐರ್ಲೆಂಡ್​ನ ಕರ್ಟಿಸ್ ಕ್ಯಾಂಪರ್​ (2021) ಸೇರಿದಂತೆ ನಾಲ್ವರು ಬೌಲರ್​ಗಳು ಈ ಸಾಧನೆ ಮಾಡಿದ್ದರು.

TV9 Web
| Edited By: |

Updated on: Oct 18, 2022 | 3:54 PM

Share
ಆಸ್ಟ್ರೇಲಿಯಾದ ಸೈಮಂಡ್ಸ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಅರ್ಹತಾ ಪಂದ್ಯದಲ್ಲಿ ಯುಎಇ ಸ್ಪಿನ್ನರ್ ಕಾರ್ತಿಕ್ ಮೇಯಪ್ಪನ್ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಹೊಸ ಸಾಧನೆ ಮಾಡಿದ್ದಾರೆ.

1 / 6
ಶ್ರೀಲಂಕಾ ವಿರುದ್ಧ ನಡೆದ ಈ ಪಂದ್ಯದಲ್ಲಿ ಸ್ಪಿನ್ ಮೋಡಿ ಮಾಡಿದ ಕಾರ್ತಿಕ್ ಮೇಯಪ್ಪನ್ 15ನೇ ಓವರ್​ನಲ್ಲಿ ಈ ಸಾಧನೆ ಮಾಡಿದರು. 15ನೇ ಓವರ್​ನ ಮೊದಲ ಎಸೆತದಲ್ಲಿ 2 ರನ್ ನೀಡಿದ್ದ ಮೇಯಪ್ಪನ್, 2ನೇ ಎಸೆತದಲ್ಲಿ 1 ರನ್ ನೀಡಿದರು. ಇನ್ನು ಮೂರನೇ ಎಸೆತದಲ್ಲಿ ಯಾವುದೇ ರನ್ ನೀಡಿರಲಿಲ್ಲ.

2 / 6
ಇದಾದ ಬಳಿಕ ನಾಲ್ಕನೇ ಎಸೆತದಲ್ಲಿ ಭಾನುಕಾ ರಾಜಪಕ್ಸೆ ಕ್ಯಾಚ್ ನೀಡಿ ಹೊರನಡೆದರು. ಇನ್ನು 5ನೇ ಎಸೆತದಲ್ಲಿ ಅಸಲಂಕಾ ವಿಕೆಟ್ ಪಡೆದರು. ಹಾಗೆಯೇ ಕೊನೆಯ ಎಸೆತದಲ್ಲಿ ದಸುನ್ ಶನಕ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.

3 / 6
ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಯುಎಇ ಆಟಗಾರ ಎನಿಸಿಕೊಂಡರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 5ನೇ ಆಟಗಾರ ಎಂಬ ವಿಶ್ವ ದಾಖಲೆ ನಿರ್ಮಿಸಿದರು.

4 / 6
ಇದಕ್ಕೂ ಮುನ್ನ ಆಸ್ಟ್ರೇಲಿಯಾದ ಬ್ರೇಟ್ ಲೀ (2007), ಐರ್ಲೆಂಡ್​ನ ಕರ್ಟಿಸ್ ಕ್ಯಾಂಪರ್​ (2021), ಶ್ರೀಲಂಕಾದ ವನಿಂದು ಹಸರಂಗ (2021) ಹಾಗೂ ಸೌತ್ ಆಫ್ರಿಕಾದ ಕಗಿಸೊ ರಬಾಡ (2021) ಈ ಸಾಧನೆ ಮಾಡಿದ್ದರು. ಇದೀಗ 2022ರ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ಕಾರ್ತಿಕ್ ಮೇಯಪ್ಪನ್ ಹೊಸ ದಾಖಲೆ ಬರೆದಿದ್ದಾರೆ.

5 / 6
ವಿಶೇಷ ಎಂದರೆ ಕಾರ್ತಿಕ್ ಮೇಯಪ್ಪನ್ ಭಾರತೀಯ ಮೂಲದ ಕ್ರಿಕೆಟಿಗ. ಚೆನ್ನೈ ಮೂಲದವರಾಗಿರುವ ಮೇಯಪ್ಪನ್ ತಮ್ಮ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದು ಯುಎಇ ಪರ. ಹಾಗೆಯೇ ಯುಎಇ ನಲ್ಲಿ ನಡೆದ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನೆಟ್​ ಬೌಲರ್ ಆಗಿಯೂ ಕಾರ್ತಿಕ್ ಕಾಣಿಸಿಕೊಂಡಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿ ಇಡೀ ವಿಶ್ವದ ಗಮನ ಸೆಳೆದಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ರಷ್ಯಾದ ತೈಲ ಸಂಸ್ಕರಣಾಗಾದ ಮೇಲೆ ಉಕ್ರೇನ್​ನ ಡ್ರೋನ್ ದಾಳಿ

ಹೆಲಿಕಾಪ್ಟರ್​​ ದುರಂತದಲ್ಲಿ ಸಾವನ್ನಪ್ಪಿದ CCB ಇನ್ಸ್​ಪೆಕ್ಟರ್ ಅರುಣ್ ಯಾರು

ದೇವೇಗೌಡರ ಭೇಟಿಯಾದ ಯಡಿಯೂರಪ್ಪ: ಕುತೂಹಲ ಮೂಡಿಸಿದ ಮಾಜಿ CM ನಡೆ

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ, ರಜನೀಕಾಂತ್ ಅತಿಥಿ?

‘ಪ್ರೇಮದ ಊರಲಿ ಪಾರ್ಟ್ 2’ ಬರುತ್ತ? ನೇರವಾಗಿ ಉತ್ತರ ನೀಡಿದ ನಿರ್ದೇಶಕ ಮನೋಜ್

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಅಶೋಕ್​​ ಸವಾಲು

‘ಕೆಲಸ ಮಾಡಲ್ಲ ಅಂದ್ರೆ ಮಾಡಲ್ಲ’: ಸೌಂದರ್ಯಾ ಜೊತೆ ಗಗನ್ ಜಗಳ

ಬಿಗ್ ಬಾಸ್ ಮನೆಯಲ್ಲಿ ಸೋನಿಕಾ, ತಾಂಡವ್, ಗಗನ್ ಮದುವೆ ಮಾತುಕತೆ

ಹಾಸನಾಂಬೆ ದರ್ಶನಕ್ಕೆ ಭಕ್ತ ಸಾಗರ: ಪೊಲೀಸರ ಜೊತೆಗೆ ಫೀಲ್ಡಿಗಿಳಿದ ಸಚಿವ

​​ಸ್ಟಿಂಗ್ ಆಪರೇಷನ್​ ಕೇಸಿಗೆ ಸ್ಫೋಟಕ ತಿರುವು:ಕುತೂಹಲ ಮೂಡಿಸಿದ ಸಿಸಿಬಿ ನಡೆ