AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karun Nair: ಬರೋಬ್ಬರಿ 7 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕನ್ನಡಿಗ..!

IPL 2025 DC vs MI: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 205 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್​ಗಳಲ್ಲಿ 193 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಪಡೆ 12 ರನ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Apr 14, 2025 | 10:24 AM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 29ನೇ ಪಂದ್ಯದ ಮೂಲಕ ಕರುಣ್ ನಾಯರ್ (Karun Nair) ಐಪಿಎಲ್​ಗೆ ಕಂಬ್ಯಾಕ್ ಮಾಡಿದ್ದಾರೆ. ಈ ಕಂಬ್ಯಾಕ್ ಪಂದ್ಯದಲ್ಲೇ ಆಕರ್ಷಕ ಅರ್ಧಶತಕವನ್ನೂ ಸಹ ಬಾರಿಸಿದ್ದಾರೆ. ಅದು ಕೂಡ 7 ವರ್ಷಗಳ ಬಳಿಕ ಎಂಬುದೇ ಅಚ್ಚರಿ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ 33 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 59 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರುಣ್ ನಾಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮುಂಬೈ ಇಂಡಿಯನ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಕರುಣ್ ಬರೋಬ್ಬರಿ 2519 ದಿನಗಳ ಬಳಿಕ ಐಪಿಎಲ್​ನಲ್ಲಿ ಅರ್ಧಶತಕ ಬಾರಿಸಿದರು.

3 / 5
ಅಂದರೆ ಕರುಣ್ ನಾಯರ್ ಕೊನೆಯ ಬಾರಿಗೆ ಐಪಿಎಲ್​ನಲ್ಲಿ ಅರ್ಧಶತಕ ಬಾರಿಸಿದ್ದು 2018 ರಲ್ಲಿ. ಅಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 26 ಎಸೆತಗಳಲ್ಲಿ 54 ರನ್ ಬಾರಿಸಿದ್ದರು. ಆ ಬಳಿಕ ಕಳಪೆ ಫಾರ್ಮ್​ನಿಂದ ಬಳಲಿದ್ದ ಕರುಣ್​ ನಾಯರ್​ಗೆ ಸರಿಯಾದ ಅವಕಾಶ ದೊರೆತಿರಲಿಲ್ಲ. ಅಲ್ಲದೆ ಕೆಲ ಸೀಸನ್ ಐಪಿಎಲ್​ನಿಂದಲೂ ಹೊರಬಿದ್ದಿದ್ದರು.

4 / 5
ಇದೀಗ ಬರೋಬ್ಬರಿ 7 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಹಾಫ್ ಸೆಂಚುರಿ ಸಿಡಿಸುವಲ್ಲಿ ಕರುಣ್ ನಾಯರ್ ಯಶಸ್ವಿಯಾಗಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ 40 ಎಸೆತಗಳನ್ನು ಎದುರಿಸಿದ ಕರುಣ್ 5 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 89 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್​ನ ಹೊರತಾಗಿಯೂ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

5 / 5
Follow us
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್

ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು

800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು

OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ

ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ

ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು

ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ

ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ

ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ

ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ